Feb 9, 2022, 4:28 PM IST
ಬೆಂಗಳೂರು, (ಫೆ.09): ಹಿಜಾಬ್-ಕೇಸರಿ ಶಾಲು ಕಿಚ್ಚು ಉಡುಪಿಯಿಂದ ಆರಂಭವಾಗಿ ಇದೀಗ ರಾಜ್ಯದಲ್ಲೆಡೆ ಜ್ವಾಲೆಯಾಗಿ ಭುಗಿಲೆದ್ದಿದೆ. ಇದರ ಮಧ್ಯೆ ರಾಜಕೀಯ ನಾಯಕರುಗಳ ವಾಕ್ಸಮರ ಶುರುವಾಗಿದೆ.
ಹಿಜಾಬ್ ವಿವಾದ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಶಿಕ್ಷಣ ಸಚಿವ ಹೇಳಿಕೆ
ಇನ್ನು ಈ ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್, ಎಸ್‌ಡಿಪಿಐ ಹಾಘೂ ಸಿಎಫ್‌ಐ ಇದೆ ಎನ್ನುವ ಸಚಿವ ಬಿಸಿ ನಾಗೇಶ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.