ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

Published : Apr 18, 2022, 06:50 PM IST

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈಶ್ವರಪ್ಪನವರ ಮೇಲೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ  ಕಿಡಿಕಾರಿದ್ದಾರೆ.

ಮಂಡ್ಯ, (ಏ.18): ಗುತ್ತಿಗೆದಾರ ಸಂತೋಷ್ ಪಾಟೀಲ್ ಎನ್ನುವರು ಈಶ್ವರಪ್ಪನವರ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಅಲ್ಲದೇ ಈಶ್ವರಪ್ಪನವರ ಸಚಿವ ಸ್ಥಾನವನ್ನು ಬಲಿಪಡೆದುಕೊಂಡಿದೆ. ಆದ್ರೂ ಕಾಂಗ್ರೆಸ್ ತನ್ನ ಪಟ್ಟು ಬಿಡದೇ ಈಶ್ವರಪ್ಪ ಅವರನ್ನು ಬಂಧಸಲೇಬೇಕು ಎಂದು ಪ್ರತಿಭಟನೆಗಳನ್ನ ಮಾಡುತ್ತಲೇ ಇದೆ. 

Hubballi Riot: ಕಿಡಿಗೇಡಿಗಳನ್ನ ಬಿಡ್ಬೇಡಿ, ಅಮಾಯಕರಿಗೆ ತೊಂದ್ರೆ ಕೊಡ್ಬೇಡಿ ಎಂದ ಎಚ್‌ಡಿಕೆ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈಶ್ವರಪ್ಪನವರ ಮೇಲೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ  ಕಿಡಿಕಾರಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more