ನಕಲಿ ದೇಶಪ್ರೇಮಿಗಳ ಬಾಯಿ ಮುಚ್ಚಿಸಬೇಕಿದೆ: RSS ವಿರುದ್ಧ ಗುಡುಗಿದ ಸಿದ್ದರಾಮಯ್ಯ

ನಕಲಿ ದೇಶಪ್ರೇಮಿಗಳ ಬಾಯಿ ಮುಚ್ಚಿಸಬೇಕಿದೆ: RSS ವಿರುದ್ಧ ಗುಡುಗಿದ ಸಿದ್ದರಾಮಯ್ಯ

Published : Aug 09, 2022, 05:44 PM IST

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಹರ್ ಘರ್ ತಿರಂಗ'ಕ್ಕೆ ಕರೆ ಕೊಟ್ಟಿದ್ದಾರೆ. ಹಿನ್ನೆಯಲ್ಲಿ ರಾಜ್ಯದಲ್ಲೂ ಸಹ ಬಿಜೆಪಿ ನಾಯಕರು ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಅಭಿಯಾನ ಮಾಡುತ್ತಿದ್ದಾರೆ. ಆದ್ರೆ, ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ಬೆಂಗಳೂರು, (ಆಗಸ್ಟ್.09): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಹರ್ ಘರ್ ತಿರಂಗ'ಕ್ಕೆ ಕರೆ ಕೊಟ್ಟಿದ್ದಾರೆ. ಹಿನ್ನೆಯಲ್ಲಿ ರಾಜ್ಯದಲ್ಲೂ ಸಹ ಬಿಜೆಪಿ ನಾಯಕರು ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಅಭಿಯಾನ ಮಾಡುತ್ತಿದ್ದಾರೆ.

ಬಿಜೆಪಿಯವರು ತ್ರಿವರ್ಣಧ್ವಜಕ್ಕೆ ಗೌರವ ಕೊಡುವವರಲ್ಲ: ಸಿದ್ದರಾಮಯ್ಯ

ಆದ್ರೆ, ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್‌ ಕಚೇರಿಯಲ್ಲಿ ನಮ್ಮ ದೇಶದ ತ್ರಿವರ್ಣ ಧ್ವಜ ಹಾರಿಸಲ್ಲ.  ಇದೇ ಗೋಲ್ವಾಲ್ಕರ್, ಸಾರ್ವಕರ್ ತ್ರಿವರ್ಣ ಧ್ವಜವನ್ನು ವಿರೋಧ ಮಾಡಿದವರು. ಈಗ ಹರ್ ಘರ್ ತಿರಂಗ ಎಂದು ನಕಲಿ ದೇಶಪ್ರೇಮ ಎಂದು ಆರ್‌ಎಸ್‌ಎಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more