ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ: ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ: ಛಲವಾದಿ ನಾರಾಯಣಸ್ವಾಮಿ

Published : Jul 24, 2023, 07:33 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕಚೇರಿಗೆ ನೇಮಕ ಮಾಡಿಕೊಂಡ 250 ಜನ ಸದಸ್ಯರಲ್ಲಿ ಒಬ್ಬರೇ ಒಬ್ಬ ದಲಿತ ವ್ಯಕ್ತಿಯಿಲ್ಲ. ಅವರು ದಲಿತ ವಿರೋಧಿ ಸಿಎಂ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು (ಜು.24): ಸಿದ್ದರಾಮಯ್ಯ ಕಚೇರಿಗೆ ಮೊನ್ನೆ ಸಿಬ್ಬಂದಿ ನೇಮಕ‌ ಮಾಡಿಕೊಂಡಿದ್ದಾರೆ. 250 ಜನರ ನೇಮಕ ಆಗಿದೆ. ಒಬ್ಬರೂ ಅದರಲ್ಲಿ ದಲಿತರಿಲ್ಲ. ನೀವು ರಾಜೀನಾಮೆ ಕೊಟ್ಟು ಒಬ್ಬ ದಲಿತರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿ. ನಿಮ್ಮ ಹೆಸರು ಚರಿತ್ರೆಯಲ್ಲಿ ಉಳಿಯುತ್ತದೆ. ರಾಜ್ಯದ ಕಾಂಗ್ರೆಸ್‌ ನಾಯಕರಾದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರರಿಗೋ ಅಥವಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೋ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಿ ಎಂದು ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ತಾಕೀತು ಮಾಡಿದ್ದಾರೆ.

ಈ ಹಿಂದೆ ಮತ್ತೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಹೇಳಿದ ಸಿದ್ದರಾಮಯ್ಯ ‌ಮತ್ತೆ ಸ್ಪರ್ಧಿಸಿದರು. ಈ ಹಿಂದೆ‌ ಮೊಯ್ಲಿ‌ಅವರ ಅವಧಿಯಲ್ಲಿ‌ ಬಸವಲಿಂಗಪ್ಪ ಅವರನ್ನ ಮಂತ್ರಿ ಕೂಡ ಮಾಡಲಿಲ್ಲ. ಬ್ರೈನ್‌ ಹ್ಯಾಮೆರೆಜ್ ಹಾಗಿ‌‌ ಹೋಗಿಬಿಟ್ಟರು. ದಲಿತರ ಉದ್ಧಾರಕ್ಕಾಗಿ ಇಟ್ಟಿರುವ ಹಣ‌ ಅವರಿಗೇ ನೀಡಬೇಕು. ವರುಣಾ ಕ್ಷೇತ್ರದ ಜನರನ್ನೇ ಸಿದ್ದರಾಮಯ್ಯ ಕಚೇರಿಗೆ ಔಟ್ ಸೋರ್ಸ್ ನಲ್ಲಿ ಕೆಲಸಕ್ಕೆ ತಗೊಂಡಿದಾರೆ. ಆದರೆ ಅದರಲ್ಲಿ ಇಬ್ಬರೂ ಎಸ್ ಸಿಗಳು ಇಲ್ಲ. ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ ಆಗಿದ್ದಾರೆ ಎಂದು ಹೇಳಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more