Party Rounds: ಸಿದ್ದು ಬೆಂಕಿ, ಎಚ್‌ಡಿಕೆ ಬಿರುಗಾಳಿ, ಸದನದಲ್ಲಿ ಬೈದಾಡಿಕೊಂಡ ಸಿಎಂ-ಮಾಜಿ ಸಿಎಂ!

Party Rounds: ಸಿದ್ದು ಬೆಂಕಿ, ಎಚ್‌ಡಿಕೆ ಬಿರುಗಾಳಿ, ಸದನದಲ್ಲಿ ಬೈದಾಡಿಕೊಂಡ ಸಿಎಂ-ಮಾಜಿ ಸಿಎಂ!

Published : Jul 06, 2023, 08:50 PM IST

ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿಗಳ ಮಧ್ಯೆ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಪರಸ್ಪರ ಬೈದಾಡಿಕೊಂಡಿದ್ದಾರೆ. 

ಬೆಂಗಳೂರು(ಜು.06): ಇಂದಿನ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿಗಳ ಮಧ್ಯೆ ವಾಕ್ಸಮರ ನಡೆದಿದೆ. ಹೌದು, ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಪರಸ್ಪರ ಬೈದಾಡಿಕೊಂಡಿದ್ದಾರೆ. ಸಾರಿಗೆ ನೌಕರನ ಆತ್ಮಹತ್ಯೆ ಯತ್ನ ಕೇಸ್‌ ಬಗ್ಗೆ ಕುಮಾರಸ್ವಾಮಿ ಮಾತು ಆರಂಭಿಸಿದ್ದರು. ಈ ವೇಳೆ ಚಲುವರಾಯಸ್ವಾಮಿ ಕುಮಾರಸ್ವಾಮಿ ಮಧ್ಯೆ ವಾಕ್ಸಮರ ನಡೆದಿದೆ. ಸದನದ ಬಾವಿಗಿಳಿದು ಬಿಜೆಪಿ ಜೆಡಿಎಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಇಡೀ ಸದನ ರಣಾಂಗಣವಾಗಿತ್ತು. 

Party Rounds: ಎಚ್‌ಡಿಕೆ ಪೆನ್‌ಡ್ರೈವ್ ಸ್ಫೋಟ ಯಾವಾಗ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more