'ಕೈ'ಭಿನ್ನಮತಕ್ಕೆ ಬ್ರೇಕ್ ಹಾಕುತ್ತಾ ಸಿಎಂ ನೇತೃತ್ವದ ಸಭೆ? ಪಕ್ಷೇತರವಾಗಿ ನಿಲ್ಲುವಂತೆ ವೀಣಾ ಕಾಶಪ್ಪನವರ ಅಭಿಮಾನಿಗಳು ಪಟ್ಟು!

'ಕೈ'ಭಿನ್ನಮತಕ್ಕೆ ಬ್ರೇಕ್ ಹಾಕುತ್ತಾ ಸಿಎಂ ನೇತೃತ್ವದ ಸಭೆ? ಪಕ್ಷೇತರವಾಗಿ ನಿಲ್ಲುವಂತೆ ವೀಣಾ ಕಾಶಪ್ಪನವರ ಅಭಿಮಾನಿಗಳು ಪಟ್ಟು!

Published : Mar 28, 2024, 11:30 AM ISTUpdated : Mar 28, 2024, 11:31 AM IST

ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಭೆ
ಸಿಎಂ ಸಿದ್ದರಾಮಯ್ಯ ಗೃಹ ಕಚೇರಿಯಲ್ಲಿ ನಡೆಯಲಿರೋ ಸಭೆ
2 ದಿನದ ಹಿಂದೆ ವೀಣಾ ಕಾಶಪ್ಪನವರಗೆ ಕರೆ ಮಾಡಿದ್ದ ಸಿಎಂ

ಬಾಗಲಕೋಟೆ ಲೋಕಸಭಾ ಟಿಕೆಟ್ ಬದಲಾವಣೆಗೆ ವೀಣಾ ಕಾಶಪ್ಪನವರ(Veena Kashappanavar) ಬಿಗಿ ಪಟ್ಟು ಹಿಡಿದಿದ್ದಾರೆ. ಮತಕ್ಷೇತ್ರದದ ಹೊರಗೂ ಮುಂದುವರೆದ ಕೈ ಟಿಕೆಟ್(Ticket) ಕಗ್ಗಂಟು. ಇಂದು ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಗೃಹ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸಚಿವ ತಿಮ್ಮಾಪೂರ, ಶಿವಾನಂದ ಪಾಟೀಲ್, ಶಾಸಕ ವಿಜಯಾನಂದ ಕಾಶಪ್ಪನವರ, ಆಕಾಂಕ್ಷಿ ವೀಣಾ ಕಾಶಪ್ಪನವರ ಭಾಗಿಯಾಗಲಿದ್ದಾರೆ. ಜಿಲ್ಲೆಯ ಶಾಸಕರಿಗೂ ಸಭೆಗೆ ಆಹ್ವಾನ ನೀಡುವಂತೆ  ವೀಣಾ ಕಾಶಪ್ಪನವರ ಮನವಿ ಮಾಡಿದ್ದಾರೆ. ಎರಡು ದಿನದ ಹಿಂದೆಯೇ ವೀಣಾ ಕಾಶಪ್ಪನವರಗೆ ಸಿಎಂ ಕರೆ ಮಾಡಿದ್ದರು. ಟಿಕೆಟ್ ಬದಲಾಯಿಸದಿದ್ದರೆ ಪಕ್ಷೇತರ ಸ್ಫರ್ಧೆ ಎಂದಿದ್ದ ವೀಣಾ. ಈಗಾಗಲೇ ಬೆಂಬಲಿಗರ, ಪಂಚಮಸಾಲಿ ಸಮುದಾಯದ ಸಭೆಯನ್ನು ವೀಣಾ ಕರೆದಿದ್ದಾರೆ. 

ಇದನ್ನೂ ವೀಕ್ಷಿಸಿ:  ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಡಿಕೆ ಸುರೇಶ್‌ ಉಮೇದುವಾರಿಕೆ: ಸಲ್ಲಿಕೆಗೂ ಮುನ್ನ ಡಿ ಕೆ ಸಹೋದರಿಂದ ಮನೆದೇವರಿಗೆ ಪೂಜೆ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more