Dec 18, 2020, 6:32 PM IST
ಮೈಸೂರು, (ಡಿ.18): ನಾನು ಇಷ್ಟೊಂದು ಕೆಟ್ಟದ್ದಾಗಿ ಸೋಲ್ತೀನಿ ಅಂತ ಭಾವಿಸಿರಲಿಲ್ಲ. ನನ್ನ ಸೋಲಿಗೆ ಜೆಡಿಎಸ್ ಮತ್ತು ಬಿಜೆಪಿ ಜತೆಗೆ ನಮ್ಮ ಪಕ್ಷದವರೂ ಕಾರಣ. ಪಕ್ಷ ವಿರೋಧಿಗಳು ಆತ್ಮಾವಲೋಕನ ಮಾಡಿಕೊಂಡು ಅವರಾಗಿಯೇ ಕಾಂಗ್ರೆಸ್ನಿಂದ ಹೊರ ಹೋಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪಕ್ಷದ್ರೋಹಿ ಪಕ್ಷ ಬಿಡಲಿ: ಚಾಮುಂಡೇಶ್ವರಿ ಸೋಲಿನ ಬಗ್ಗೆ ಸಿದ್ದು ಸ್ಫೋಟಕ ಹೇಳಿಕೆ..!
ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಈ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಹೇಳಿಕೆ ನವರ ಈ ಮಾತಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.