5 ವರ್ಷಗಳ ಹಿಂದೆ ಮುಚ್ಚಿದ್ದೇಕೆ ಸಿಎಂ ಕಚೇರಿಯ ದಕ್ಷಿಣ ದ್ವಾರ !?: ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ ..!

5 ವರ್ಷಗಳ ಹಿಂದೆ ಮುಚ್ಚಿದ್ದೇಕೆ ಸಿಎಂ ಕಚೇರಿಯ ದಕ್ಷಿಣ ದ್ವಾರ !?: ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ ..!

Published : Jun 26, 2023, 10:54 AM IST

ದಕ್ಷಿಣ ದ್ವಾರ ತೆರೆಸಿ ವಾಸ್ತು ಪಾಠ ಮಾಡಿದ "ವಾಸ್ತು"ರಾಮಯ್ಯ..!
ಮೌಢ್ಯತೆಯ ಕಟ್ಟರ್ ವಿರೋಧಿಯಿಂದ ಮತ್ತೊಮ್ಮೆ ಮಾದರಿ ನಡೆ
ಅಂದು ಚಾಮರಾಜನಗರಕ್ಕೆ ಅಂಟಿದ್ದ ಕಳಂಕ ತೊಳೆದಿದ್ದರು ಸಿದ್ದು..!

ದಳಪತಿ ಕುಮಾರಸ್ವಾಮಿ ಮುಚ್ಚಿಸಿದ್ದ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ತೆರೆಸಿದ್ದಾರೆ. ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ಬಾಗಿಲಿಗೆ ಐದು ವರ್ಷಗಳ ನಂತರ ಮುಕ್ತಿ ಭಾಗ್ಯವನ್ನು ಸಿಎಂ ಸಿದ್ದರಾಮಯ್ಯ ಕರುಣಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ತುಂಬಾನೇ ಕಲರ್'ಫುಲ್ ವ್ಯಕ್ತಿತ್ವ. ಅವರೊಳಗೊಬ್ಬ ನವರಸ ನಾಯಕನಿದ್ದಾನೆ. ಸಿದ್ದು ಹಾಸ್ಯಕ್ಕೂ ಸೈ, ರಣಘರ್ಜನೆಗೂ ಸೈ.ಇನ್ನು ದೇವ್ರು-ದಿಂಡ್ರು ಅಂತ ಬಂದ್ರೆ ಸಿದ್ದರಾಮಯ್ಯನವರು  ನಾಸ್ತಿಕನಂತೂ ಅಲ್ಲವೇ ಅಲ್ಲ, ಹಾಗಂತ ಕಟ್ಟರ್ ಆಸ್ತಿಕನೂ ಅಲ್ಲ. ಅವ್ರಿಗೆ ದೇವರ ಮೇಲಿರೋ ಭಕ್ತಿ ಎಷ್ಟು ಬೇಕು ಅಷ್ಟೇ. ಅದು ಭಕ್ತ ಮತ್ತು ಭಗವಂತನಿಗೆ ಸಂಬಂಧಿಸಿದ್ದು ಅಂತ ನಂಬಿದವರು ಸಿದ್ದರಾಮಯ್ಯ.ಮೌಢ್ಯತೆಯನ್ನು ಸದಾ ವಿರೋಧಿಸುವ ಸಿದ್ದರಾಮಯ್ಯ, ಈಗ ದಕ್ಷಿಣ ದ್ವಾರ ಭೇದಿಸೋ ಮೂಲಕ ಮೌಢ್ಯತೆಗೆ ಮತ್ತೊಮ್ಮೆ ಸಡ್ಡು ಹೊಡೆದು ನಿಂತಿದ್ದಾರೆ.

ಇದನ್ನೂ ವೀಕ್ಷಿಸಿ: ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more