News Hour: ಮುಡಾ ಮರೆಸೋಕೆ ಜಾತಿಗಣತಿ?

News Hour: ಮುಡಾ ಮರೆಸೋಕೆ ಜಾತಿಗಣತಿ?

Published : Oct 07, 2024, 11:15 PM IST


ಮುಡಾ ಕೇಸ್‌ನ ಟೆನ್ಶನ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ, ಇದನ್ನು ಮರೆಸುವ ಸಲುವಾಗಿ ಜಾತಿ ಗಣತಿ ಅಸ್ತ್ರವನ್ನು ಬಿಟಟಿದ್ದಾರೆ.
 

ಬೆಂಗಳೂರು (ಅ.7): ಮುಡಾ ಟೆನ್ಷನ್ನಲ್ಲಿದ್ದ ಸಿಎಂಗೆ ಜಾತಿಗಣತಿ ಬಲ ಸಿಕ್ಕಿದೆ. ಕಾಂತರಾಜು ವರದಿ ಜಾರಿಗೆ ಅಹಿಂದ ನಾಯಕರ ಆಗ್ರಹ ಪಡಿಸಿದ್ದಾರೆ. ಮುಂದಿನ ವಾರವೇ ನಡೆಯುವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಇನ್ನೊಂದೆಡೆ, ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಸಭೆ ಮೇಲೆ ಸಭೆ ನಡೆಯುತ್ತಿದೆ. ಖರ್ಗೆ ಭೇಟಿಯಾಗಿ ಡಿಕೆಶಿ ಈ ಬಗ್ಗೆ ವರದಿ ನೀಡಿದ್ದಾರೆ. ಪರಮೇಶ್ವರ್, ವಿಜಯೇಂದ್ರ ಜೊತೆ ಸಚಿವ ಸತೀಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ.

ಉಡಾಫೆ ಮಾತು ಬಿಟ್ಟು ಜನ ಕೊಟ್ಟಿರೋ ಅಧಿಕಾರ ಸರಿಯಾಗಿ ನಿಭಾಯಿಸಲಿ: ಹೆಚ್‌ಡಿಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ಕಿಡಿ

ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಮತ್ತೆ ಟಿಕೆಟ್ ಫೈಟ್ ತಾರಕಕ್ಕೇರಿದೆ. ಎಚ್ಡಿಕೆ ಎದುರೇ ನಿಖಿಲ್‌ಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿಯಲಾಗಿದೆ. ಇತ್ತ ದೆಹಲಿಯಲ್ಲಿ ಸಿಪಿವೈ ಹೈಕಮಾಂಡ್ ಭೇಟಿ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more