'ಜಯಚಂದ್ರರನ್ನು ಮುದಿ ಎತ್ತು ಅನ್ನೋದಾದರೆ ಮೋದಿ, ಬಿಎಸ್‌ವೈ, ದೇವೇಗೌಡ್ರು ಎಳಸು ಎತ್ತುಗಳೇ'?

'ಜಯಚಂದ್ರರನ್ನು ಮುದಿ ಎತ್ತು ಅನ್ನೋದಾದರೆ ಮೋದಿ, ಬಿಎಸ್‌ವೈ, ದೇವೇಗೌಡ್ರು ಎಳಸು ಎತ್ತುಗಳೇ'?

Published : Oct 28, 2020, 06:26 PM IST

ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ನಾಯಕರ ಮಾತಿನ ಸಮರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು ಎಂದು ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಅ. 28): ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ನಾಯಕರ ಮಾತಿನ ಸಮರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು ಎಂದು ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

'ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ಅವರನ್ನು ಸೋಲಿಸಿ ಪಕ್ಷಕ್ಕೆ ಸೇರಿಸಬೇಕು ಎಂದು' ಬಿಜೆಪಿ ಮುಖಂಡ ಬಿಜೆಪಿ ಪುಟ್ಟಸ್ವಾಮಿ ಹೇಳಿಕೆ ನೀಡಿದ್ದರು. ಇದಕ್ಕೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

'ಪುಟ್ಟಸ್ವಾಮಿ ಮುದಿ ಎತ್ತಾದರೆ  ಯಡಿಯೂರಪ್ಪ, ಜೆಡಿಎಸ್ ವರಿಷ್ಠ ದೇವೇಗೌಡ್ರು, ಪ್ರಧಾನಿ ಮೋದಿ ಎಳಸು ಎತ್ತುಗಳೇ? ಎಂದು ಲೇವಡಿ ಮಾಡಿದ್ದಾರೆ. ಶಿರಾದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಇಲ್ಲಿ ಬಿಜೆಪಿ ಅಲೆ ಇಲ್ಲ' ಎಂದು ಹೇಳಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!