ಸಿದ್ದರಾಮಯ್ಯಗೆ ಚುನಾವಣಾ ಸೋಲಿನ ಭೀತಿ ಎದುರಾಗಿದೆ: ಬಿಎಸ್‌ವೈ

ಸಿದ್ದರಾಮಯ್ಯಗೆ ಚುನಾವಣಾ ಸೋಲಿನ ಭೀತಿ ಎದುರಾಗಿದೆ: ಬಿಎಸ್‌ವೈ

Published : Apr 24, 2023, 02:47 PM IST

ಲಿಂಗಾಯತ ಚಕ್ರವ್ಯೂಹದಲ್ಲಿ ಸಿದ್ದರಾಮಯ್ಯ ಲಾಕ್‌
ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಕೇಸರಿಕಲಿಗಳು
ಬಿಜೆಪಿ-ಕಾಂಗ್ರೆಸ್‌ ನಡುವೆ ಲಿಂಗಾಯತ ಸಿಎಂ ಭ್ರಷ್ಟ ಫೈಟ್‌

ಶಿವಮೊಗ್ಗ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲುವುದು ಗೊತ್ತಾಗಿದೆ. ಹಾಗಾಗಿ ಅವರು ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯರಿಗೆ ಇದು ಶೋಭೆ ತರುವಂತದಲ್ಲ. ಚುನಾವಣೆ ಬರುತ್ತದೆ, ಹೋಗುತ್ತದೆ. ಆದ್ರೆ ಅವರ ಮಾತನ್ನು ಯಾರೂ ಬೆಂಬಲಿಸುವುದಿಲ್ಲ.  ಅವರ ಈ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ರಾಜ್ಯಕ್ಕೆ ಮೋದಿ, ಅಮಿತ್‌ ಶಾ ಎಲ್ಲಾ ಬರುತ್ತಾರೆ. ಇಲ್ಲಿ ವಾತಾವರಣ ಚೆನ್ನಾಗಿದೆ. 130 ರಿಂದ 135 ಸೀಟ್‌ ಗೆದ್ದು, ನಾವು ಸರ್ಕಾರ ರಚನೆ ಮಾಡೋದು ನಿಶ್ಚಿತ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌, ಜೆಡಿಎಸ್‌ನವರು ಲಿಂಗಾಯತರನ್ನ ಸಿಎಂ ಮಾಡ್ತಾರಾ? : ಸುಧಾಕರ್‌ ಪ್ರಶ್ನೆ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more