ಸಿಎಂ ಸಿದ್ದರಾಮಯ್ಯ ಬಜೆಟ್‌ ಬಗ್ಗೆ Satish Jarkiholi ರಿಯಾಕ್ಷನ್‌

Published : Mar 08, 2025, 04:00 PM IST

ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ. ಸಿಎಂ ಬದಲಾವಣೆ ಕುರಿತು ಅವರು ಹೇಳುತ್ತಲೇ ಇರ್ತಾರೆ ಐದು ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಇದ್ದೇ ಇರುತ್ತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಜನತೆ ಐದು ವರ್ಷಕ್ಕೆ ಆಶೀರ್ವಾದ ಮಾಡಿದ್ದಾರೆ ಐದು ವರ್ಷಗಳ ಕಾಲ ನಮ್ಮ ಸರ್ಕಾರ ಇದ್ದೇ ಇರುತ್ತೆ ಸಿಎಂ ಬದಲಾವಣೆ ಬಗ್ಗೆ ನಾವು ಹೇಳಿಲ್ಲ, ಹೈಕಮಾಂಡ್ ಹೇಳಿಲ್ಲ ಕೆಲ ಶಾಸಕರು ಡಿಕೆಶಿ ಸಿಎಂ ಆಗ್ತಾರೆ ಅಂತಾರೆ ಮತ್ತೊಂದು ಕಡೆ ಸಚಿವರು, ಶಾಸಕರು ಐದು ವರ್ಷ ಸಿದ್ಧರಾಮಯ್ಯ ಇರ್ತಾರೆ ಅಂತ ಹೇಳಿದ್ದಾರೆ ಅಧಿಕಾರ ಇರೋ ಕಡೆ ಇಂತಹ ಗೊಂದಲ ಇರುತ್ತೆ ಅಧಿಕಾರ ಹಂಚಿಕೆ ಬಗ್ಗೆ ನಮಗೆ ಗೊತ್ತಿಲ್ಲ ಹೈಕಮಾಂಡ್ ಗೆ ಅದರ ಬಗ್ಗೆ ಮಾಹಿತಿ ಇರಬಹುದು ಸಿದ್ಧರಾಮಯ್ಯ ಸಿಎಂ ಇದ್ದಾರೆ ಮೂರು ವರ್ಷ ಆಗಿದೆ ಇನ್ನೂ ಎರಡು ವರ್ಷ ಇರುತ್ತಾರೆ ಅನ್ನೋದು ನಮ್ಮ ಭಾವನೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಅದನ್ನೂ ಸಹ ದೆಹಲಿಯಲ್ಲಿ ಕೇಳಬೇಕು ಕೆಪಿಸಿಸಿ ಅಧ್ಯಕ್ಷರನ್ನು ಯಾವಾಗ ಬದಲಾವಣೆ ಮಾಡ್ತಾರೆ ನೋಡಬೇಕು ಯಾವಾಗ ಮಾಡ್ತಾರೆ ಅನ್ನೋದನ್ನ ಕಾದು ನೋಡೋಣ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more