ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ, ನಾನು ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿರುವುದು ಸರಿಯಿದೆ:  ಸಿದ್ದರಾಮಯ್ಯ

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ, ನಾನು ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿರುವುದು ಸರಿಯಿದೆ: ಸಿದ್ದರಾಮಯ್ಯ

Published : May 11, 2023, 11:08 AM IST

ಕಾಂಗ್ರೆಸ್‌ಗೆ 130 ರಿಂದ 150 ಸೀಟ್‌ ಬರುತ್ತೆ ಅಂತಾ ಹೇಳಿದ್ದೆ
ಬಜರಂಗದಳ ಬ್ಯಾನ್‌ ಮಾಡ್ತೀವಿ ಎಂದು ನಾವು ಹೇಳಿಲ್ಲ
ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಮೈಸೂರು: ಬುಧವಾರ ರಾಜ್ಯಾದ್ಯಂತ ಮತದಾನ ನಡೆದಿದ್ದು, ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರಬಂದಿವೆ. ಈ ಸಮೀಕ್ಷೆಗಳ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ. ನಮ್ಮ ಪಕ್ಷಕ್ಕೆ 130 ರಿಂದ 150 ಸೀಟ್‌ ಬರುತ್ತೆ ಅಂದಿದ್ದೆ. ಅಲ್ಲದೇ ವರುಣಾದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನಾನು ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿರುವುದು ಸರಿಯಾಗಿದೆಂದು ನನಗೆ ಅನಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಇದೆ ವೇಳೆ ಬಜರಂಗದಳ ಬ್ಯಾನ್‌ ವಿಚಾರವಾಗಿ ಅವರು ಮಾತನಾಡಿ,  ನಾವು ಅದನ್ನು ಬ್ಯಾನ್‌ ಮಾಡುತ್ತೇವೆ ಎಂದು ಹೇಳಿಲ್ಲ. ಆದ್ರೆ ಬಿಜೆಪಿಯವರು ಈ ಬಗ್ಗೆ ಅಪಪ್ರಚಾರ ಮಾಡಿದ್ರು. ಹೀಗಿದ್ರೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: EXIT POLL 100% ಕರೆಕ್ಟ್‌ ಆಗಿರುವುದಿಲ್ಲ, ಬಿಜೆಪಿಗೆ ಬಹುಮತ ದೊರೆಯುತ್ತದೆ: ಸಿಎಂ ಬೊಮ್ಮಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more