ಕಾಂಗ್ರೆಸ್‌ ಶಿವಲಿಂಗೇಗೌಡ ಸೇರ್ಪಡೆ ಪಕ್ಕಾ! ಖಚಿತಪಡಿಸಿದ ಸಿದ್ದರಾಮಯ್ಯ

ಕಾಂಗ್ರೆಸ್‌ ಶಿವಲಿಂಗೇಗೌಡ ಸೇರ್ಪಡೆ ಪಕ್ಕಾ! ಖಚಿತಪಡಿಸಿದ ಸಿದ್ದರಾಮಯ್ಯ

Published : Feb 12, 2023, 06:14 PM IST

ಶಾಸಕ ಶಿವಲಿಂಗೇಗೌಡ ಸೇರ್ಪಡೆ ಪಕ್ಕಾ ಎಂದು ಸಿದ್ದರಾಮಯ್ಯ ಖಚಿತ ಪಡಿಸಿದ್ದಾರೆ. ಸಿಂಧನೂರಿನಲ್ಲಿ ಈ ಬಗ್ಗೆ ಮಾಧ್ಯಮ ಜೊತೆ ಮಾತನಾಡಿರುವ ಸಿದ್ದರಾಮಯ್ಯ ಅವರು, ಕಾಂಗ್ರೆಸ್‌ಗೆ ಬರುತ್ತಾರೆ ಅನುಮಾನನಾ ಎಂದಿದ್ದಾರೆ.

ರಾಯಚೂರು (ಫೆ.12): ಶಾಸಕ ಶಿವಲಿಂಗೇಗೌಡ ಸೇರ್ಪಡೆ ಪಕ್ಕಾ ಎಂದು ಸಿದ್ದರಾಮಯ್ಯ ಖಚಿತ ಪಡಿಸಿದ್ದಾರೆ. ಸಿಂಧನೂರಿನಲ್ಲಿ ಈ ಬಗ್ಗೆ ಮಾಧ್ಯಮ ಜೊತೆ ಮಾತನಾಡಿರುವ ಸಿದ್ದರಾಮಯ್ಯ ಅವರು, ಕಾಂಗ್ರೆಸ್‌ಗೆ ಬರುತ್ತಾರೆ ಅನುಮಾನನಾ ಎಂದಿದ್ದಾರೆ.  ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಅಧಿವೇಶನ ಮುಗಿಯುವುದರೊಳಗೆ ಮುಂದಿನ ನಡೆ ಬಗ್ಗೆ ಒಂದು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದರು. ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನಗೆ ಹೇಳದೆ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಫೆ.12ರಂದು ಸಮಾವೇಶ ಮಾಡಲಾಗುತ್ತಿದೆ. ಆ ಸಭೆಯಲ್ಲಿ ಏನಾಗಲಿದೆಯೋ ಅದರ ಆಧಾರದ ಮೇಲೆ ನಾನು ಕಾರ್ಯಕರ್ತರ ಸಭೆ ನಡೆಸಿ ಒಂದು ನಿರ್ಧಾರಕ್ಕೆ ಬರುತ್ತೇನೆ. ನಾನು ಬಿಜೆಪಿಗೆ ಸೇರುವುದಿಲ್ಲ. ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ ಎಂದಿದ್ದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more