ಶಾಸಕ ರಾಮಪ್ಪ ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ಸಿದ್ದು..

ಶಾಸಕ ರಾಮಪ್ಪ ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ಸಿದ್ದು..

Published : Mar 24, 2023, 03:03 PM IST

ಸಿದ್ದರಾಮಯ್ಯ ಮನೆ ಮುಂದೆ ರಾಮಪ್ಪ ಬೆಂಬಲಿಗರು  ಟಿಕೆಟ್‌ ನೀಡಲು ಒತ್ತಾಯಿಸಲು ಆರಂಭಿಸಿದ್ದಾರೆ. ಜನಸಂದಣಿ ನಡುವೆ ಸಿದ್ದರಾಮಯ್ಯ ಹೊರಡುವಾಗ  ತಳ್ಳಾಟ ನೂಕಾಟವಾಗಿದ್ದು, ಸಿಟ್ಟಿನಿಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ದಾವಣಗೆರೆಯ ಹರಿಹರ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕ ರಾಮಪ್ಪ ಸ್ಪರ್ಧಿಸಲು ಮುಂದಾಗಿದ್ದಾರೆ. ಇದಕ್ಕಾಗಿ ರಾಮಪ್ಪ ಬೆಂಬಲಿಗರು ಸಿದ್ದರಾಮಯ್ಯ ಸುತ್ತುವರೆದು ಕಾಂಗ್ರೆಸ್​ ಟಿಕೆಟ್​ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇನ್ನು ಈ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕ ರಾಮಪ್ಪ ಅವರಿಗೆ ಸ್ಪಷ್ಟನೆ ನೀಡಿದ್ದು, ಕಾಯುವಂತೆ ಸೂಚಿಸಿದ್ದಾರೆ. ಆದರೆ ಸಿದ್ದರಾಮಯ್ಯ ಮನೆ ಮುಂದೆ ರಾಮಪ್ಪ ಬೆಂಬಲಿಗರು  ಟಿಕೆಟ್‌ ನೀಡಲು ಒತ್ತಾಯಿಸಲು ಆರಂಭಿಸಿದ್ದಾರೆ. ಜನಸಂದಣಿ ನಡುವೆ ಸಿದ್ದರಾಮಯ್ಯ ಹೊರಡುವಾಗ  ತಳ್ಳಾಟ ನೂಕಾಟವಾಗಿದ್ದು, ಸಿಟ್ಟಿನಿಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more