ದೇವೇಗೌಡ್ರನ್ನ ಭೇಟಿ ಮಾಡಿದ KPCC ಅಧ್ಯಕ್ಷ ಆಕಾಂಕ್ಷಿ ನಡೆಗೆ ಕಾಂಗ್ರೆಸ್‌ ಆಕ್ರೋಶ

ದೇವೇಗೌಡ್ರನ್ನ ಭೇಟಿ ಮಾಡಿದ KPCC ಅಧ್ಯಕ್ಷ ಆಕಾಂಕ್ಷಿ ನಡೆಗೆ ಕಾಂಗ್ರೆಸ್‌ ಆಕ್ರೋಶ

Published : Dec 12, 2019, 04:36 PM IST

ಬೈ ಎಲೆಕ್ಷನ್‌ನಲ್ಲಿ ಹೀನಾಯ ಸೋಲುಕಂಡಿರುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ಅಂತೆಲ್ಲ ಬಣಗಳಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ ನಾಯಕರು ಸಿಡಿದೆದ್ದು ನಿಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. 

ಬೆಂಗಳೂರು, (ಡಿ.12): ಬೈ ಎಲೆಕ್ಷನ್‌ನಲ್ಲಿ ಹೀನಾಯ ಸೋಲುಕಂಡಿರುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ಅಂತೆಲ್ಲ ಬಣಗಳಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ ನಾಯಕರು ಸಿಡಿದೆದ್ದು ನಿಂತಿದ್ದಾರೆ.

KPCC ಕುರ್ಚಿ ಮೇಲೆ ಕಾಂಗ್ರೆಸ್ ಹಿರಿಯ ನಾಯಕನಿಂದ ಬಿತ್ತು ಮೊದಲ ಟವೆಲ್

ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಕೆಲ ನಾಯಕರ ಕಣ್ಣುಕೆಂಪಾಗಿಸಿದೆ. ಅದರಲ್ಲೂ ಸಿದ್ದರಾಮಯ್ಯನವರ ಟೀಂ ಮುನಿಯಪ್ಪ ನಡೆಗೆ ಆಕ್ರೋಶಗೊಂಡಿದೆ. ಯಾಕೆ ಆಕ್ರೋಶ..? ವಿಡಿಯೋನಲ್ಲಿ ನೋಡಿ....

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!