1250 ಕೋಟಿ ಆರ್ಥಿಕ ಪ್ಯಾಕೇಜ್ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ!

1250 ಕೋಟಿ ಆರ್ಥಿಕ ಪ್ಯಾಕೇಜ್ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ!

Published : May 19, 2021, 03:38 PM IST

ಆರ್ಥಿಕ ಪ್ಯಾಕೇಜ್​ನಲ್ಲಿ ಬೆಳೆಗಾರರು, ಚಾಲಕರು, ಕಾರ್ಮಿಕರು, ಕಲಾವಿದರು ಸೇರಿದಂತೆ ಹಲವು ವರ್ಗಗಳಿಗೆ ಆರ್ಥಿಕ ನೆರವು ನೀಡಲು ಘೋಷಿಸಲಾಗಿದೆ. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಇದು ಅವೈಜ್ಞಾನಿಕ ಪ್ಯಾಕೇಜ್ ಎಂದಿದ್ದಾರೆ.

ಬೆಂಗಳೂರು, (ಮೇ.19): ರಾಜ್ಯದಲ್ಲಿ ಲಾಕ್​ಡೌನ್ ಜಾರಿಯಲ್ಲಿರುವ ಹಿನ್ನೆಲೆ ಶ್ರಮಿಕ ವರ್ಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆ ಇಂದು ರಾಜ್ಯ ಸರ್ಕಾರ ಇಂದು ಶ್ರಮಿಕ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. 

ಕೊರೋನಾ ಸಂಕಷ್ಟ, 1,250 ಕೋಟಿ ಮೊತ್ತದ ಪ್ಯಾಕೇಜ್ ಘೋಷಣೆ: ಯಾರಿಗೆಷ್ಟು ಪರಿಹಾರ?

ಆರ್ಥಿಕ ಪ್ಯಾಕೇಜ್​ನಲ್ಲಿ ಬೆಳೆಗಾರರು, ಚಾಲಕರು, ಕಾರ್ಮಿಕರು, ಕಲಾವಿದರು ಸೇರಿದಂತೆ ಹಲವು ವರ್ಗಗಳಿಗೆ ಆರ್ಥಿಕ ನೆರವು ನೀಡಲು ಘೋಷಿಸಲಾಗಿದೆ. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಇದು ಅವೈಜ್ಞಾನಿಕ ಪ್ಯಾಕೇಜ್ ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!