Farmer Laws: 'ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಜಯ'

Farmer Laws: 'ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಜಯ'

Published : Nov 19, 2021, 05:26 PM ISTUpdated : Nov 19, 2021, 05:30 PM IST

ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶುಕ್ರವಾರ) ಬೆಳಗ್ಗೆ ದಿಢೀರನೆ ವಿವಾದಿತ ಮೂರು ಕೃಷಿ ಮಸೂದೆಗಳನ್ನು ವಾಪಸ್​ ತೆಗೆದುಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ. ಇನ್ನು ಇದಕ್ಕೆ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ನ.19): ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶುಕ್ರವಾರ) ಬೆಳಗ್ಗೆ ದಿಢೀರನೆ ವಿವಾದಿತ ಮೂರು ಕೃಷಿ ಮಸೂದೆಗಳನ್ನು ವಾಪಸ್​ ತೆಗೆದುಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿ ನಾಯಕರು ಮತ್ತು ಆಡಳಿತಾರೂಢ ಬಿಜೆಪಿ ಸರ್ಕಾರದ ಮಂತ್ರಿಗಳು ಪ್ರಧಾನಿ ಮೋದಿಯ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

PM Address to Nation: ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಘೋಷಿಸಿದ ಪ್ರಧಾನಿ ಮೋದಿ

ಇನ್ನು ಇದಕ್ಕೆ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು,,  ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ವ್ಯಾಖ್ಯಾನ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more