ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?

ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?

Published : Apr 14, 2024, 05:42 PM ISTUpdated : Apr 14, 2024, 05:43 PM IST

8 ವರ್ಷಗಳ ಕುಸ್ತಿ.. ದಶಕಗಳ ದೋಸ್ತಿ..ಪ್ರಸಾದ್ ಈಗ ಯಾರ ಆಸ್ತಿ?
ಹಳೆ ಮೈಸೂರು ಗೆಲ್ಲಲು ದೋಸ್ತಿ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ
ಮೋದಿ ಸಮಾವೇಶಕ್ಕೂ ಮುನ್ನ ಬಿಗ್ ಟ್ವಿಸ್ಟ್ ಕೊಟ್ಟ ಸಿದ್ದರಾಮಯ್ಯ
 

8 ವರ್ಷಗಳ ಜಗಳ ಮರೆತು ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಶ್ರೀನಿವಾಸ್ ಪ್ರಸಾದ್(Srinivas Prasad) ಒಂದಾಗಿದ್ದಾರೆ. ರಾಜಕೀಯವಾಗಿ ನಿವೃತ್ತಿ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೆ ಇನ್ನೂ ಡಿಮ್ಯಾಂಡ್ ಮಾತ್ರ ಕಡಿಮೆ ಆಗಿಲ್ಲ. ಶ್ರೀನಿವಾಸ್ ಪ್ರಸಾದ್ 6 ಬಾರಿ ಸಂಸದರಾಗಿದ್ದವರು. ಹಳೆ ಮೈಸೂರು(Old Mysore) ಭಾಗದಲ್ಲಿ ದಲಿತ ಮತಗಳ ಮೇಲೆ ಸಂಸದ ಶ್ರೀನಿವಾಸ್ ಪ್ರಸಾದ್ ಹಿಡಿತ ಇಟ್ಟುಕೊಂಡಿದ್ದಾರೆ. ಇಂಥ ಪವರ್‌ಫುಲ್ ನಾಯಕನ ಬೆಂಬಲಕ್ಕೆ ಎಲ್ಲಾ ಪಕ್ಷಗಳು ಕಾಯ್ತಿವೆ. ಹಳೆ ಮೈಸೂರು ಭಾಗದಲ್ಲಿರೋ ಪವರ್‌ಫುಲ್ ಸಂಸದರು ಬಿಜೆಪಿಯಿಂದ(BJP) ಸದ್ಯ ದೂರವಾಗುತ್ತಿದ್ದಾರೆ ಎಂದೇ ಹೇಳಬಹುದು. ಅಲ್ಲದೇ ಅವರನ್ನು ಮೋದಿ(Narendra Modi) ಸಮಾವೇಶಕ್ಕೂ ಆಹ್ವಾನ ಮಾಡಿಲ್ಲ. ಬಿಜೆಪಿಯೇ ಚಾಮರಾಜನಗರ ಸಂಸದರನ್ನ ದೂರ ಮಾಡಿತಾ ಅನ್ನೋ ಪ್ರಶ್ನೆಗಳು ಮೂಡುತ್ತಿವೆ.

ಇದನ್ನೂ ವೀಕ್ಷಿಸಿ:  MB Patil on Kumaraswamy : ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ: ಸಚಿವ ಎ.ಬಿ.ಪಾಟೀಲ್‌

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more