RADO ವಾಚ್ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ ಪತ್ನಿ: ಡಿಕೆಶಿ, ಎಂ.ಬಿ. ಪಾಟೀಲ್‌ಗೆ ವಾಚ್‌ ತೋರಿಸಿದ ಸಿಎಂ !

RADO ವಾಚ್ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ ಪತ್ನಿ: ಡಿಕೆಶಿ, ಎಂ.ಬಿ. ಪಾಟೀಲ್‌ಗೆ ವಾಚ್‌ ತೋರಿಸಿದ ಸಿಎಂ !

Published : May 21, 2023, 03:13 PM IST

ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ವಾಚ್‌ ಗಿಫ್ಟ್‌ ಮಾಡಿದ್ದಾರೆ. ಈ ಸಂತೋಷವನ್ನು ಸಿಎಂ ಡಿಸಿಎಂ ಮತ್ತು ಸಚಿವ ಎಂ.ಬಿ. ಪಾಟೀಲ್‌ ಬಳಿ ಹೇಳಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪ್ರೀತಿಯಿಂದ ಅವರಿಗೆ ವಾಚ್‌ ಗಿಫ್ಟ್‌ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಸಿಎಂ ಆದ ಖುಷಿಗೆ ಮಡದಿ ಪಾರ್ವತಿ ಈ ಗಿಫ್ಟ್‌ನನ್ನು ಕೊಟ್ಟಿದ್ದಾರೆ. ಈ ವಾಚ್‌ನನ್ನು ಕಟ್ಟಿಕೊಂಡಿರುವ ಸಿದ್ದರಾಮಯ್ಯ ಗಿಫ್ಟ್‌ ಮಾಡಿದ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಳಿ ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ RADO ವಾಚ್‌ ಗಿಫ್ಟ್‌ ಕೊಟ್ಟಿದ್ದು, ಇದು ಸಿಎಂ ಖುಷಿಯನ್ನ ಮತ್ತಷ್ಟು ಹೆಚ್ಚಿಸಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಬಂದ ಹಿನ್ನೆಲೆ ಸಿದ್ದರಾಮಯ್ಯ ಸಿಎಂ ಆಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದರು.

ಇದನ್ನೂ ವೀಕ್ಷಿಸಿ: ಸಚಿವ ಎಂ.ಬಿ. ಪಾಟೀಲ್‌ಗೆ ಎಚ್ಚರಿಕೆ ಕೊಟ್ಟ ಡಿಸಿಎಂ: ಡೋಂಟ್ ಡಿಸ್ಟರ್ಪ್ ಎಂದ ಡಿಕೆಶಿ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more