ಬಜೆಟ್‌ ಮಂಡನೆಗೆ ಸಿಎಂ ಸಜ್ಜು: ಸಿದ್ದರಾಮಯ್ಯ ಎದುರು ಪಂಚ ಗ್ಯಾರಂಟಿ ಸವಾಲು !

ಬಜೆಟ್‌ ಮಂಡನೆಗೆ ಸಿಎಂ ಸಜ್ಜು: ಸಿದ್ದರಾಮಯ್ಯ ಎದುರು ಪಂಚ ಗ್ಯಾರಂಟಿ ಸವಾಲು !

Published : Jul 07, 2023, 09:35 AM IST

ಸಿಎಂ ಸಿದ್ದರಾಮಯ್ಯ ಇಂದು ತಮ್ಮ 14ನೇ ಬಜೆಟ್‌ ಮಂಡಿಸಲಿದ್ದಾರೆ. ಗ್ಯಾರಂಟಿಗಳ ನಡುವೆ ಬಜೆಟ್ ಸಿದ್ಧಪಡಿಸುವುದು ಸಿಎಂ ಸಿದ್ದರಾಮ್ಯಯ ಅವರಿಗೆ ಸವಾಲಿನ ಕಾರ್ಯವಾಗಿದೆ.
 

ಇಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ 14ನೇ ಬಜೆಟ್‌ ಇದಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ 7ನೇ ಬಾರಿಗೆ ಬಜೆಟ್ (Budget)​ ಮಂಡನೆ ಮಾಡುತ್ತಿದ್ದಾರೆ. ಹೊಸ ಸರ್ಕಾರದ ಬಗ್ಗೆ ಜನರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇದ್ದು, ಈ ಬಾರಿಯ ಬಜೆಟ್‌ ಗಾತ್ರ 3.35 ಲಕ್ಷ ಕೋಟಿ ದಾಟುವ ನಿರೀಕ್ಷೆ ಇದೆ. ಮಧ್ಯಾಹ್ನ 12 ಗಂಟೆಗೆ ಸಿಎಂ ಬಜೆಟ್‌ ಮಂಡಿಸಲಿದ್ದಾರೆ. ಇನ್ನೂ ಕಾಂಗ್ರೆಸ್‌ನ( Congress) ಗ್ಯಾರಂಟಿಗಳಿಗೆ (guarantee) ಸುಮಾರು 60 ಸಾವಿರ ಕೋಟಿ ಹಣವನ್ನು ಮೀಸಲಿಡಬೇಕಾಗಿದೆ. ಕಳೆದ ಫೆಬ್ರವರಿಯಲ್ಲಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ 2023-24ನೇ ವಿತ್ತ ವರ್ಷಕ್ಕೆ ಸಂಬಂಧಿಸಿ 3,09,182 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದ್ದರು. 

ಇದನ್ನೂ ವೀಕ್ಷಿಸಿ:  ಕೊಡಗು, ಉಡುಪಿ, ಕಾರವಾರದಲ್ಲಿ ಭಾರಿ ಮಳೆ: ದೇಗುಲ ಜಲಾವೃತ, ಮನೆಗಳಿಗೂ ನುಗ್ಗಿದ ನೀರು

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more