ಸಿಂದಗಿ (Sindagi) ಹಾಗೂ ಹಾನಗಲ್ (Hanagal) ಎರಡೂ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್ (Congress) ಬುಟ್ಟಿಸೇರಿವೆ. ಈ ಮತಗಳನ್ನು ಛಿದ್ರಗೊಳಿಸುವ ಉದ್ದೇಶದಿಂದಲೇ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಜೆಡಿಎಸ್ (JDS) ನಡೆಸಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ.
ಹಾವೇರಿ, (ನ.05): ಸಿಂದಗಿ (Sindagi) ಹಾಗೂ ಹಾನಗಲ್ (Hanagal) ಎರಡೂ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್ (Congress) ಬುಟ್ಟಿಸೇರಿವೆ. ಈ ಮತಗಳನ್ನು ಛಿದ್ರಗೊಳಿಸುವ ಉದ್ದೇಶದಿಂದಲೇ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಜೆಡಿಎಸ್ (JDS) ನಡೆಸಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ.
ಮುಸ್ಲಿಂ ಮತ ‘ಕೈ’ ತಪ್ಪದಂತೆ ನೋಡಿಕೊಂಡ ಜಮೀರ್, ಸಲೀಂ
ಹಾನಗಲ್ ಹಾಗೂ ಸಿಂದಗಿ ಉಪಚುನವಣೆಯಲ್ಲಿ (Hangal, Sindagi By Election) ಜೆಡಿಎಸ್‌ನ ಇಬ್ಬರೂ ಮುಸ್ಲಿಂ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಕಾರಣ ಯಾರು ಎನ್ನುವುದನ್ನ ಬಿ.ಎಂ. ಫಾರೂಕ್ ಬಹಿರಂಗಪಡಿಸಿದ್ದಾರೆ.