ಬಾಯಿ ತಪ್ಪಿ ಕಾಂಗ್ರೆಸ್ ವಿರುದ್ಧವೇ ಸಿದ್ದರಾಮಯ್ಯ ವಾಗ್ದಾಳಿ

ಬಾಯಿ ತಪ್ಪಿ ಕಾಂಗ್ರೆಸ್ ವಿರುದ್ಧವೇ ಸಿದ್ದರಾಮಯ್ಯ ವಾಗ್ದಾಳಿ

Published : Apr 11, 2022, 04:38 PM IST

ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ಮತ್ತೊಮ್ಮೆ ಬಾಯಿ ತಪ್ಪಿ ಕಾಂಗ್ರೆಸ್​ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಏ.11): ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ಮತ್ತೊಮ್ಮೆ ಬಾಯಿ ತಪ್ಪಿ ಕಾಂಗ್ರೆಸ್​ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ ಸೈಲೆಂಟ್ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು!

ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಅವರು, ಬಾಯಿ ತಪ್ಪಿ ಕಾಂಗ್ರೆಸ್​ ಕಿತ್ತೊಗೆಯಬೇಕು ಎಂದು ಹೇಳಿದ್ದಾರೆ.  ಬಳಿಕ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೂಗಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more