ಕೇಂದ್ರ ಬಜೆಟ್‌ ಬಡವರು, ಮಧ್ಯಮವರ್ಗ ವಿರೋಧಿ; ಕಾರ್ಪೋರೆಟ್‌ ಪರ: ಸಿದ್ದರಾಮಯ್ಯ

ಕೇಂದ್ರ ಬಜೆಟ್‌ ಬಡವರು, ಮಧ್ಯಮವರ್ಗ ವಿರೋಧಿ; ಕಾರ್ಪೋರೆಟ್‌ ಪರ: ಸಿದ್ದರಾಮಯ್ಯ

Published : Feb 01, 2023, 06:49 PM IST

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಜೆಟ್‌ ಬಡವ, ಮಧ್ಯಮ ವರ್ಗ ವಿರೋಧಿಯಾಗಿದೆ ಹಾಗೂ ಕಾರ್ಪೊರೇಟ್‌ ಪರ ಎಂದೂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. 

ಕೇಂದ್ರ ಬಜೆಟ್‌ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ. ಕೃಷಿ, ನೀರಾವರಿ, ಕೈಗಾರಿಕೆಗೆ ಹೆಚ್ಚು ಅನುದಾನ ಸಿಕ್ಕಿಲ್ಲ. ಸಮಾಜ ಕಲ್ಯಾಣ ಇಲಾಖೆಗೂ ಹೆಚ್ಚು ಅನುದಾನ ಸಿಕ್ಕಿಲ್ಲ. ನರೇಗಾ ಯೋಜನೆಗೆ 29 ಸಾವಿರ ಕೋಟಿ ಅನುದಾನ ಕಡಿಮೆಯಾಗಿದೆ. ಅಲ್ಲದೆ, ಆರ್ಥಿಕ ವರ್ಷ 2023 - 24 ರ ಬಜೆಟ್‌ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಜೆಟ್‌ ಬಡವ, ಮಧ್ಯಮ ವರ್ಗ ವಿರೋಧಿಯಾಗಿದೆ ಹಾಗೂ ಕಾರ್ಪೊರೇಟ್‌ ಪರ ಎಂದೂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more