ಶಿರಾ ಬೈ ಎಲೆಕ್ಷನ್: ಮತಗಟ್ಟೆ ಹೊರಗೆ ಅಕ್ಕಿ ಇಟ್ಟುಕೊಂಡು ಮತಯಾಚನೆ..!

ಶಿರಾ ಬೈ ಎಲೆಕ್ಷನ್: ಮತಗಟ್ಟೆ ಹೊರಗೆ ಅಕ್ಕಿ ಇಟ್ಟುಕೊಂಡು ಮತಯಾಚನೆ..!

Published : Nov 03, 2020, 02:40 PM IST

ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗ ಇಂದು (ಮಂಗಳವಾರ) ಮತದಾನ ನಡೆದಿದೆ. ಆದ್ರೆ, ಮತಗಟ್ಟೆಯೊಂದರಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ತೋರಿಸಿ ಮತಯಾಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ತುಮಕೂರು, (ನ.03): ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗ ಇಂದು (ಮಂಗಳವಾರ) ಮತದಾನ ನಡೆದಿದೆ. ಆರ್‌.ಆರ್.ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಟೀ ಶರ್ಟ್ ಹಾಗೂ ಕೇಸರಿ ಮಾಸ್ಕ್ ಧರಿಸುವ ಮೂಲಕ ಮತದಾರರ ಮೇಲೆ ಪ್ರಭಾವ ಪ್ರಯತ್ನ ನಡೆದಿತ್ತು.

ಕೇಸರಿ ಬಟ್ಟೆ ಧರಿಸಿ ಮತಗಟ್ಟೆಗೆ ಬಂದ ಬಿಜೆಪಿ ಕಾರ್ಯಕರ್ತರಿಗೆ ಟಾಂಗ್ ನೀಡಿದ 'ಕೈ' ಬೆಂಬಲಿಗರು

ಮತ್ತೊಂದೆಡೆ ಶಿರಾದಲ್ಲಿ ಮತದಾರನ್ನು ಸೆಳೆಯಲು ಇಲ್ಲಿ ಎಂಥಾ ಪ್ಲಾನ್ ಮಾಡಿದ್ದಾರೆ ಅಂದ್ರೆ, ಮತಗಟ್ಟೆಯೊಂದರಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ತೋರಿಸಿ ಮತಯಾಚನೆ ಮಾಡಿರುವುದು ಬೆಳಕಿಗೆ ಬಂದಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!