SM Krishna Passes Away: ಎಸ್‌ಎಂಕೆ ಅಂತಿಮ ಯಾತ್ರೆ, ಅಭಿಮಾನಿಗಳಿಗೆ ಮನವಿ ಮಾಡಿದ ಡಿಸಿಎಂ ಡಿಕೆಶಿ!

SM Krishna Passes Away: ಎಸ್‌ಎಂಕೆ ಅಂತಿಮ ಯಾತ್ರೆ, ಅಭಿಮಾನಿಗಳಿಗೆ ಮನವಿ ಮಾಡಿದ ಡಿಸಿಎಂ ಡಿಕೆಶಿ!

Published : Dec 10, 2024, 05:26 PM IST

ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಮಂಡ್ಯದ ಸೋಮನಹಳ್ಳಿಯಲ್ಲಿ ನಡೆಯಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಚಲುವನಾರಾಯಣ ಸ್ವಾಮಿ ಸ್ಥಳ ಪರಿಶೀಲನೆ ನಡೆಸಿದರು.

ಬೆಂಗಳೂರು (ಡಿ.10): ಎಸ್‌ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಮಂಡ್ಯದ ಸೋಮನಹಳ್ಳಿಯಲ್ಲಿ ನಡೆಯಲಿದೆ. ಅಂತ್ಯಸಂಸ್ಕಾರ ನಡೆಯುವ ಸ್ಥಳವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಸಚಿವ ಚಲುವನಾರಾಯಣ ಸ್ವಾಮಿ ವೀಕ್ಷಿಸಿದರು. ಈ ವೇಳೆ ಅಭಿಮಾನಿಗಳಿಗೆ ಮನವಿ ಮಾಡಿದ ಡಿಕೆಶಿ, ಬೆಂಗಳೂರಿನಿಂದ ಹೊರಟು ನಡುವಿನ ಕೆಲವೊಂದು ಪ್ರದೇಶಗಳಲ್ಲಿ ಒಂದೊಂದೇ ಸ್ಟಾಪ್‌ ನೀಡಲಿದ್ದೇವೆ. ಯಾರೂ ಕೂಡ ಅಂತ್ಯಸಂಸ್ಕಾರಕ್ಕೆ ಅಡ್ಡ ಹಾಕುವ ಪ್ರಯತ್ನ ಮಾಡಬೇಡಿ. ಪೊಲೀಸರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಮಂಡ್ಯದಲ್ಲಿನ ಅವರ ಸ್ವಂತ ಜಾಗದಲ್ಲಿಯೇ ಅಂತ್ಯಸಂಸ್ಕಾರ ನೆರವೇರಲಿದೆ.

Justice is Due ಎಂದು ಬರೆದು ಸಾವಿಗೆ ಶರಣಾದ ಯುವಕನ 12 ಕೊನೆಯ ಆಸೆ, ಈಡೇರಿಸುತ್ತಾ ನಮ್ಮ ಸಮಾಜ?

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more