ಹೈಕೋಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ!? Snehamayi Krishna । Suvarna News

Published : Feb 07, 2025, 05:03 PM IST

ಇಂದು, ಫೆಬ್ರವರಿ 7, 2025, ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಿಗಾಗಿ ಮಹತ್ವದ ದಿನವಾಗಿದೆ.ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಸಿಬಿಐ ತನಿಖೆ ನಡೆಸಬೇಕೆಂದು ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more