Sep 11, 2020, 4:37 PM IST
ಬೆಂಗಳೂರು, (ಸೆ.11): ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಈಗಾಗಲೇ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಬಂಧನವಾಗಿದೆ.
ಆದ್ರೆ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಹೆಸರು ತೇಲಿಬಿಟ್ಟಿದ್ದಾರೆ. ಈ ಬಗ್ಗೆ ಸಂಬರಗಿ ಸುವರ್ಣನ್ಯೂಸ್ ಜೊತೆ ಮತ್ತಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.