Feb 4, 2021, 10:41 AM IST
ಬೆಂಗಳೂರು (ಫೆ. 04): ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತಮ್ಮ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಸೂಚನೆ ಹಿನ್ನಲೆಯಲ್ಲಿ ವಿಧಾನಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜಿನಾಮೆ ಸಲ್ಲಿಸುವ ಸಾಧ್ಯತೆ ಇದೆ. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ರಾಜಿನಾಮೆ ಸಲ್ಲಿಸಲು ಸಹಮತ ದೊರೆತಿದೆ.
ಆನ್ಲೈನ್ ಗ್ಯಾಂಬ್ಲಿಂಗ್ಗೆ ಬೀಳಲಿದೆ ಬ್ರೇಕ್, ಸುಳಿವು ಕೊಟ್ಟಿದ್ದಾರೆ ಗೃಹ ಸಚಿವ ಬೊಮ್ಮಾಯಿ