I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

Published : Aug 29, 2023, 12:32 PM IST

ಮೈತ್ರಿ ಹೊರತಾಗಿಯೂ ಕಣಕ್ಕಿಳಿಸಲು ನಿರ್ಧಾರ
ಮೈತ್ರಿ ಪಕ್ಷಗಳ ನಡೆಯಿಂದ ಕಾಂಗ್ರೆಸ್‌ಗೆ ಸಂಕಷ್ಟ
ಪ್ರಧಾನಿ ಅಭ್ಯರ್ಥಿ ವಿಚಾರದಲ್ಲೂ ಭಿನ್ನಮತ

ಪಂಚರಾಜ್ಯ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದ್ರೆ ಆಗಲೇ ವಿರೋಧ ಪಕ್ಷಗಳ ಸಂಘಟನೆಯಲ್ಲಿ  ಒಡಕು ಮೂಡಿದಂತೆ ಕಾಣುತ್ತಿದೆ. I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು ನಡೆಯುತ್ತಿದೆ. ಸ್ಥಾನ ಹೊಂದಾಣಿಕೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಕಗ್ಗಂಟು ಮೂಡಿದೆ ಎನ್ನಲಾಗ್ತಿದೆ. ಮೈತ್ರಿ ಹೊರತಾಗಿಯೂ ಕಣಕ್ಕಿಳಿಸಲು ಕೆಲ ಪಕ್ಷಗಳು ನಿರ್ಧಾರ ಮಾಡಿವೆ. ಮೈತ್ರಿ ಪಕ್ಷಗಳ ನಡೆಯಿಂದ ಇದೀಗ ಕಾಂಗ್ರೆಸ್‌ಗೆ(Congress) ಸಂಕಷ್ಟ ಶುರುವಾಗಿದೆ. ಜೊತೆ ಜೊತೆಗೆ ಪ್ರಧಾನಿ ಅಭ್ಯರ್ಥಿ(PM Candidate) ವಿಚಾರದಲ್ಲೂ ಭಿನ್ನಮತ ಮೂಡಿದೆ. ಪ್ರತೀ ಪಕ್ಷದಿಂದಲೂ ತಮ್ಮವರನ್ನೇ ಪಿಎಂ ಅಭ್ಯರ್ಥಿಯೆಂದು ಬಿಂಬಿಸಲು ಪ್ರಯತ್ನ ನಡೆಸಲಾಗುತ್ತಿದೆ. ಆಗಸ್ಟ್ 31ಕ್ಕೆ ಮುಂಬೈನಲ್ಲಿ I.N.D.I.A ಒಕ್ಕೂಟದ ಸಭೆ ನಡೆಯಲಿದೆ. ಸಭೆಗೂ ಮುನ್ನವೇ ಮೈತ್ರಿಕೂಟದಲ್ಲಿ ಭಿನ್ನಮತ ಮೂಡಿದೆ. ಒಗ್ಗಟ್ಟು ಎನ್ನುವ ನಾಯಕರು ಚುನಾವಣೆ ವಿಚಾರದಲ್ಲೇ ಅತೃಪ್ತಿ ಹೊರಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more