'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

Published : Jul 27, 2021, 06:38 PM IST

ಯಡಿಯೂರಪ್ಪ ಸ್ಥಾನಕ್ಕೆ ಲಿಂಗಾಯತರನ್ನೇ ಸಿಎಂ ಮಾಡಬೇಕು, ವಿಶೇಷವಾಗಿ ಮುರಗೇಶ ನಿರಾಣಿಯನ್ನೇ ಸಿಎಂ ಮಾಡಬೇಕು. ಅದು ಬಿಟ್ಟು ಅನ್ಯ ಜಾತಿಯವರನ್ನು ಸಿಎಂ ಮಾಡಿದ್ರೆ ಸರಕಾರ ಉಳಿಯಲ್ಲ ಎಂದು  ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗದರೇಶ್ವರ ಜಗದ್ಗುರು  ಎಚ್ಚರಿಕೆ ಕೊಟ್ಟಿದ್ದಾರೆ.

ಕಲಬುರಗಿ, (ಜು.27): ಯಡಿಯೂರಪ್ಪನವರ ಕಣ್ನೀರಿನ ವಿದಾಯಕ್ಕೆ ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗದರೇಶ್ವರ ಜಗದ್ಗುರು ಹೈಕಮಾಂಡ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ರೇಸ್‌ನಲ್ಲಿ ಐವರು ನಾಯಕರು: ಒಬ್ಬರಿಗೆ ಒಲಿಯುತ್ತಾ ಸಿಎಂ ಪಟ್ಟ?

ಅಲ್ಲದೇ ಯಡಿಯೂರಪ್ಪ ಸ್ಥಾನಕ್ಕೆ ಲಿಂಗಾಯತರನ್ನೇ ಸಿಎಂ ಮಾಡಬೇಕು, ವಿಶೇಷವಾಗಿ ಮುರಗೇಶ ನಿರಾಣಿಯನ್ನೇ ಸಿಎಂ ಮಾಡಬೇಕು. ಅದು ಬಿಟ್ಟು ಅನ್ಯ ಜಾತಿಯವರನ್ನು ಸಿಎಂ ಮಾಡಿದ್ರೆ ಸರಕಾರ ಉಳಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?