ದಿಡೀರ್ ಖಾತೆ ಬದಲಾವಣೆ, ಶ್ರೀರಾಮುಲು ಅಸಮಾಧಾನ; ಸಿಎಂ ಜೊತೆ ಮಹತ್ವದ ಚರ್ಚೆ

ದಿಡೀರ್ ಖಾತೆ ಬದಲಾವಣೆ, ಶ್ರೀರಾಮುಲು ಅಸಮಾಧಾನ; ಸಿಎಂ ಜೊತೆ ಮಹತ್ವದ ಚರ್ಚೆ

Published : Oct 12, 2020, 12:17 PM IST

ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. 

ಬೆಂಗಳೂರು (ಅ. 12): ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. ಶ್ರೀ ರಾಮುಲುಗೆ ಸಮಾಜ ಕಲ್ಯಾನ ಇಲಾಖೆ ನೀಡಲು ನಿರ್ಧರಿಸಿದ್ದಾರೆ.

ದಿಢೀರ್ ಖಾತೆ ಬದಲಾವಣೆಗೆ ಶ್ರೀರಾಮುಲು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಸಿಎಂರನ್ನು ಭೇಟಿ ಮಾಡಿ ಅಸಮಾಧಾನ ವ್ಯಕ್ತಪಡಿಸಲಿದ್ಧಾರೆ.  ಹೊಸ ಖಾತೆಯನ್ನು ಸ್ವೀಕರಿಸಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದಾರೆ. ಆಪ್ತರ ಬಳಿ ಸಲಹೆಯನ್ನೂ ಕೇಳುತ್ತಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!