ಬಿಜೆಪಿ ಜೆಡಿಎಸ್‌ ಮೈತ್ರಿಗೆ ಎಸ್‌.ಟಿ. ಸೋಮಶೇಖರ್‌ ವಿರೋಧ: ಕಮಲ ಪಾಳಯದಲ್ಲಿ ಇರಿಸು ಮುರಿಸು..!

ಬಿಜೆಪಿ ಜೆಡಿಎಸ್‌ ಮೈತ್ರಿಗೆ ಎಸ್‌.ಟಿ. ಸೋಮಶೇಖರ್‌ ವಿರೋಧ: ಕಮಲ ಪಾಳಯದಲ್ಲಿ ಇರಿಸು ಮುರಿಸು..!

Published : Oct 05, 2023, 08:42 PM IST

ಬಿಜೆಪಿ- ಜೆಡಿಎಸ್‌ ಮೈತ್ರಿ ಕೆಲವು ನಾಯಕರುಗಳಿಗೆ ಡಿಸ್ಟ್ರಬ್‌ ಮಾಡಿದೆ. ಅದರಲ್ಲೂ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರು ಬಿಜೆಪಿ ಜೆಡಿಎಸ್‌ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು(ಅ.05):  ಮುಂದಿನ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿ ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ಕೆಲವು ನಾಯಕರುಗಳಿಗೆ ಡಿಸ್ಟ್ರಬ್‌ ಮಾಡಿದೆ. ಹೌದು, ಅದರಲ್ಲೂ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರು ಬಿಜೆಪಿ ಜೆಡಿಎಸ್‌ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಎಸ್‌.ಟಿ. ಸೋಮಶೇಖರ್‌ ಹೆಚ್ಚು ಕಡಿಮೆ ಬಿಜೆಪಿಯಿಂದ ಒಂದು ಹೆಜ್ಜೆ ಹೊರಗೆ ಇಟ್ಟಾಗಿದೆ. ಮತ್ತು ಅವರು ಹೋಗ್ತಾರೆ ಅಂತ ಬಿಜೆಪಿಯವರಿಗೆ ಮನವರಿಕೆಯಾಗಿದೆ. 

ಮತ್ತೆ ಗೆದ್ದು ಹ್ಯಾಟ್ರಿಕ್ ಹೀರೋ ಆಗ್ತಾರಾ ಮೋದಿ..? ಮೋದಿಗಿಂತಾ ರಾಹುಲ್ ಮೇಲೇ ಮುಸ್ಲಿಮರ ಒಲವು!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more