ರಾಜ್ಯ ವಿಧಾನಸಭಾ ಅಖಾಡಕ್ಕೆ ಬಿಜೆಪಿ ಸಿದ್ಧ: ನರೇಂದ್ರ ಮೋದಿ ತಂತ್ರವೇನು?

ರಾಜ್ಯ ವಿಧಾನಸಭಾ ಅಖಾಡಕ್ಕೆ ಬಿಜೆಪಿ ಸಿದ್ಧ: ನರೇಂದ್ರ ಮೋದಿ ತಂತ್ರವೇನು?

Published : Nov 20, 2022, 05:05 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಅಖಾಡ ಸಿದ್ಧವಾಗಿದ್ದು, ಬಿಜೆಪಿಯು ಬ್ರಹ್ಮಾಸ್ತ್ರವೊಂದನ್ನು ಸಿದ್ಧಗೊಳಿಸಿದೆ.

ಬಿಜೆಪಿ ಚುನಾವಣೆ ಎದುರಿಸ್ತಾ ಇದೆ ಅಂದ್ರೆ, ಅದರ ಅರ್ಥ ಏನೋ ಒಂದು ಹೊಸ ಪ್ರಯೋಗ ನಡೀತಿದೆ ಅಂತ. ಇಂಥದ್ದೇ ಪ್ರಯೋಗ ಸಧ್ಯಕ್ಕೆ ಗುಜರಾತಲ್ಲೂ ನಡೆದಿದೆ. ಆದ್ರೆ ಇದು ಕರ್ನಾಟಕದಲ್ಲಿ ನಡೆಯಲಿದೆಯಾ ಎಂಬ ಚರ್ಚೆ ಶುರುವಾಗಿದೆ. ಅಂತಿಮ ಕ್ಷಣದಲ್ಲೇ ಆ ಚುನಾವಣಾ ಬ್ರಹ್ಮಾಸ್ತ್ರದ ಪ್ರಯೋಗಕ್ಕೆ ಮುಹೂರ್ತವೂ ಫಿಕ್ಸ್ ಆಗಿದೆ. ಹೊಸ ವರ್ಷದಿಂದ ರಾಜ್ಯ ಬಿಜೆಪಿ ಚರಿಷ್ಮಾವನ್ನು ನರೇಂದ್ರ ಮೋದಿ ಬದಲಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಗುಜರಾತಿನ ಚುನಾವಣೆ ಬರೀ ಕರ್ನಾಟಕದ ಮೇಲಷ್ಟೇ ಅಲ್ಲ, ರಾಷ್ಟ್ರ ರಾಜಕಾರಣದಲ್ಲೂ ದೊಡ್ಡ ಅಲೆ ಸೃಷ್ಟಿಸಲಿದೆ. ಇದರ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ‌.

ಸಿದ್ದರಾಮಯ್ಯನವರೇ ಆಹ್ವಾನ ಇಲ್ಲದಿದ್ರೂ ಯಾಕೆ ಬಂದ್ರಿ : ಉಗ್ರಪ್ಪ ಪ್ರಶ್ನೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more