ಸಿದ್ರಾಮುಲ್ಲಾ ಖಾನ್ ಹೇಳಿಕೆ: ಸಿ.ಟಿ ರವಿ ನಿವಾಸದ ಬಳಿ ಕಾಂಗ್ರೆಸ್‌ ಪ್ರೊಟೆಸ್ಟ್

ಸಿದ್ರಾಮುಲ್ಲಾ ಖಾನ್ ಹೇಳಿಕೆ: ಸಿ.ಟಿ ರವಿ ನಿವಾಸದ ಬಳಿ ಕಾಂಗ್ರೆಸ್‌ ಪ್ರೊಟೆಸ್ಟ್

Published : Dec 03, 2022, 03:47 PM IST

ಸಿ.ಟಿ. ರವಿ ನೀಡಿದ ಸಿದ್ರಾಮುಲ್ಲಾ ಖಾನ್ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಕೆಂಡವಾಗಿದೆ. ಸಿ.ಟಿ ರವಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.
 

ಚಿಕ್ಕಮಗಳೂರಿನ  ಸಿ.ಟಿ ರವಿ ಮನೆ ಬಳಿ ಹೈಡ್ರಾಮಾ ನಡೆದಿದ್ದು, ಒಂದು ಕಡೆ ಕಾಂಗ್ರೆಸ್‌ ಕಾರ್ಯಕರ್ತರು ಮತ್ತೊಂದು ಕಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಮುಖಾಮುಖಿಯಾಗಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರನ್ನು ಬಿಜೆಪಿ ಕಾರ್ಯಕರ್ತರು ಅಡ್ಡಹಾಕಿದ್ದು, ಮುತ್ತಿಗೆ ಹಾಕಲು ಬಂದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಒಂದು ಕಡೆ ಬಿಜೆಪಿ ಕಾರ್ಯಕರ್ತರು  ಸಿದ್ರಾಮುಲ್ಲಾ ಎಂದು ಕೂಗಿದರೆ, ಮತ್ತೊಂದು ಕಡೆ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ಮಾಡುತ್ತಿದೆ.

ಉಡುಪಿ: ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಮೀನುಗಾರರ ಯತ್ನ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more