ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ

ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ

Published : Jan 21, 2023, 07:08 PM ISTUpdated : Jan 21, 2023, 07:09 PM IST

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿರುವ ಹಿನ್ನಲೆಯಲ್ಲಿ ದಲಿತ ಮತದಾರರ ವಿಭಿನ್ನ ಕರಪತ್ರ ಜಾಗೃತಿ ಅಭಿಯಾನ ಶುರುವಾಗಿದೆ. ಈ ಕರಪತ್ರದಲ್ಲಿ ದಲಿತ ನಾಯಕರನ್ನ ಸೋಲಿಸಿದ ಸಿದ್ದರಾಮಯ್ಯ ಅವರನ್ನ ಸೋಲಿಸಿ ಎಂಬ ಕರಪತ್ರಗಳ ಹಂಚಿಕೆ ಮಾಡಲಾಗುತ್ತಿದೆ.

ಕೋಲಾರ (ಜ.21): ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿರುವ ಹಿನ್ನಲೆಯಲ್ಲಿ ದಲಿತ ಮತದಾರರ ವಿಭಿನ್ನ ಕರಪತ್ರ ಜಾಗೃತಿ ಅಭಿಯಾನವೊಂದು ಶುರುವಾಗಿದೆ. ಈ ಕರಪತ್ರದಲ್ಲಿ ದಲಿತ ನಾಯಕರನ್ನ ಸೋಲಿಸಿದ ಸಿದ್ದರಾಮಯ್ಯ ಅವರನ್ನ ಸೋಲಿಸಿ ಎಂಬ ಕರಪತ್ರಗಳ ಹಂಚಿಕೆ ಮಾಡಲಾಗುತ್ತಿದೆ. 

ಹೌದು, ವಿಪಕ್ಷ ನಾಯ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಖಚಿತ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಮೋದಿ, ಅಮಿತ್ ಶಾ ಯಾರೇ ಬಂದರೂ ಕೋಲಾದಲ್ಲಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಸಿದ್ಧರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಅಭಿಯಾನ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನ ಸೋಲಿಸಿ ದಲಿತ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ‌ ಆಗುವ ಹಾದಿಯನ್ನು ಸುಗಮಗೊಳಿಸಿ ಎಂದು ಕರಪತ್ರದಲ್ಲಿದೆ. 

ಮೋದಿ, ಶಾ ಯಾರೇ ಬರಲಿ, ಕೋಲಾರದಲ್ಲಿ ಗೆಲವು ನನ್ನದೇ: ಸಿದ್ದರಾಮಯ್ಯ ಗುಟುರು

ಸಿದ್ದರಾಮಯ್ಯ ಅವರನ್ನ ಸೋಲಿಸುವ ಮೂಲಕ ಕೋಲಾರ ದಲಿತರಿ ಸ್ವಾಭಿಮಾನ ಮೆರೆಯೋಣ ಎಂಬ ಸ್ಲೋಗನ್ಸ್ ಇದೆ. ಸಿದ್ದರಾಮಯ್ಯ ವಿರುದ್ಧ ಕೋಲಾರದಲ್ಲಿ ಹಂಚಿಕೆಯಾಗುತ್ತಿರುವ ಕರಪತ್ರಗಳು. ಪರಮೇಶ್ವರ್, ಮಲ್ಲಿಕಾರ್ಜುನ್‌ ಖರ್ಗೆ, ಶ್ರೀನಿವಾಸ ಪ್ರಸಾದ್, ಕೆ.ಎಚ್ ಮುನಿಯಪ್ಪರಂತ ದಲಿತ ನಾಯಕರನ್ನು ಸಿದ್ದರಾಮಯ್ಯ ಸೋಲಿಸಿದ್ದಾರೆ. ನಾವು ಈ ಬಾರಿ ಜಾಗೃತರರಾಗಬೇಕು ಎಂದು ಕರಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more