Feb 9, 2022, 7:13 PM IST
ಬೆಂಗಳೂರು, (ಫೆ.09): ಕರ್ನಾಟಕದಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಮಧ್ಯೆ ರಾಜಕೀಯ ನಾಯಕರ ಮಧ್ಯೆ ವಾಕ್ಸಪರ ಶುರುವಾಗಿದೆ.
ಹಿಜಾಬ್ ವಿವಾದ, ವಿದ್ಯಾರ್ಥಿಗಳಿಗೆ ಸದ್ಯಕ್ಕಿಲ್ಲ ರಿಲೀಫ್, ಕೋರ್ಟ್ ಹೇಳಿದ್ದಿಷ್ಟು
ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.