ಕಾಂಗ್ರೆಸ್‌, ಜೆಡಿಎಸ್‌ನವರು ಲಿಂಗಾಯತರನ್ನ ಸಿಎಂ ಮಾಡ್ತಾರಾ? : ಸುಧಾಕರ್‌ ಪ್ರಶ್ನೆ

ಕಾಂಗ್ರೆಸ್‌, ಜೆಡಿಎಸ್‌ನವರು ಲಿಂಗಾಯತರನ್ನ ಸಿಎಂ ಮಾಡ್ತಾರಾ? : ಸುಧಾಕರ್‌ ಪ್ರಶ್ನೆ

Published : Apr 24, 2023, 01:42 PM ISTUpdated : Apr 24, 2023, 01:44 PM IST

ಸಿದ್ದರಾಮಯ್ಯ ಹೇಳಿಕೆಗೆ ಸುಧಾಕರ್‌ ತಿರುಗೇಟು
ಲಿಂಗಾಯತರು ಸಿಎಂ ಆಗುವ ಪಕ್ಷ ಅಂದ್ರೆ ಬಿಜೆಪಿ
ಕಾಂಗ್ರೆಸ್‌ನಿಂದ ಲಿಂಗಾಯತ ಧರ್ಮ ಒಡೆಯುವ ಕೆಲಸ

ಲಿಂಗಾಯತ ಸಿಎಂಗಳು ಭ್ರಷ್ಟರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಡಾ.ಕೆ. ಸುಧಾಕರ್‌ ತಿರುಗೇಟು ನೀಡಿದ್ದಾರೆ.  ಲಿಂಗಾಯತರು ಸಿಎಂ ಆಗುವ ಅಂತಾ ಪಕ್ಷ ಇದ್ದರೇ ಅದು ಬಿಜೆಪಿ ಮಾತ್ರ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರು ಲಿಂಗಾಯತರನ್ನು ಸಿಎಂ ಮಾಡ್ತಾರಾ ?. ಕಾಂಗ್ರೆಸ್‌ ಲಿಂಗಾಯತ ಧರ್ಮವನ್ನು ಒಡೆಯುವ ಕೆಲಸ ಮಾಡಿತು. ವೀರೇಂದ್ರ ಪಾಟೀಲ್‌ರನ್ನು ಹೀನಾಯವಾಗಿ ನಡೆಸಿಕೊಂಡ್ರು. ಲಿಂಗಾಯತರು, ವೀರಶೈವರು ಬುದ್ಧಿವಂತರಿದ್ದಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಹೇಳಿಕೆಗೆ ಸುಧಾಕರ್‌ ಟಾಂಗ್‌ ನೀಡಿದರು.

ಇದನ್ನೂ ವೀಕ್ಷಿಸಿ: ದುರಹಂಕಾರಿ ಸಿದ್ದುಗೆ ಪಾಠ ಕಲಿಸುವ ಕೆಲಸ ಮಾಡಬೇಕು: ಪ್ರತಾಪ್‌ ಸಿಂಹ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more