ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ: ಸುಧಾಮೂರ್ತಿ , ನಾರಾಯಣಮೂರ್ತಿ, ಬಿಎಸ್‌ವೈ ವೋಟಿಂಗ್‌

ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ: ಸುಧಾಮೂರ್ತಿ , ನಾರಾಯಣಮೂರ್ತಿ, ಬಿಎಸ್‌ವೈ ವೋಟಿಂಗ್‌

Published : May 10, 2023, 09:50 AM ISTUpdated : May 10, 2023, 10:17 AM IST

ಬಿರುಸುಗೊಂಡ ಕರುನಾಡಿನ ಮಹಾ ಮತದಾನ
ಸುಧಾಮೂರ್ತಿ, ನಾರಾಯಣಮೂರ್ತಿ ವೋಟಿಂಗ್‌
ಶಿಕಾರಿಪುರದಲ್ಲಿ ಬಿ.ಎಸ್‌.ಯಡಿಯೂರಪ್ಪ ಮತದಾನ

ಬೆಂಗಳೂರು: ಇಂದು ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದು, ಮಾಜಿ ಸಿಎಂ ಬಿ. ಎಸ್‌. ಯಡಿಯೂರಪ್ಪ ಶಿಕಾರಿಪುರದಲ್ಲಿ ಮತದಾನ ಮಾಡಿದ್ದಾರೆ. ಇಂದು 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಒಟ್ಟು 58,282 ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೂ ಬೆಂಗಳೂರಿನಲ್ಲಿ ನಟ ರಮೇಶ್‌ ಅರವಿಂದ್‌, ನಟಿ ಅಮೂಲ್ಯ, ಸುಧಾಮೂರ್ತಿ, ನಾರಾಯಣಮೂರ್ತಿ, ರಾಜೀವ್‌ ಚಂದ್ರಶೇಖರ್‌ ಮತದಾನ ಮಾಡಿದ್ದಾರೆ. ಇಂದು ರಾಜ್ಯದಲ್ಲಿ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಂಗಳೂರಿನಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ, 389 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?