ಎಚ್‌ಡಿಕೆ ಆಡಿಯೋ, ವಿಡಿಯೋ ಬೆದರಿಕೆ: ಇವತ್ತೆ ರಿಲೀಸ್ ಮಾಡುವಂತೆ ಸುಮಲತಾ ಸವಾಲು

ಎಚ್‌ಡಿಕೆ ಆಡಿಯೋ, ವಿಡಿಯೋ ಬೆದರಿಕೆ: ಇವತ್ತೆ ರಿಲೀಸ್ ಮಾಡುವಂತೆ ಸುಮಲತಾ ಸವಾಲು

Published : Jul 05, 2021, 05:33 PM IST

ಕೆಆರ್‌ಎಸ್ ಡ್ಯಾಂ ಹಾಗೂ ಮೈಶುಗರ್‌ ಕಾರ್ಖಾನೆ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಸುಮಲತಾ ವಿರುದ್ಧ ವಾಗ್ದಾಳಿ ನಡೆಸಿದ್ದು, ನನ್ನ ಬಳಿ ಕೆಲ ಸ್ಫೋಟಕ ಆಡಿಯೋಗಳಿವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರು, (ಜುಲೈ.05): ಕೆಆರ್‌ಎಸ್ ಡ್ಯಾಂ ಹಾಗೂ ಮೈಶುಗರ್‌ ಕಾರ್ಖಾನೆ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ, ಸುಮಲತಾ ವಿರುದ್ಧ ವಾಗ್ದಾಳಿ ನಡೆಸಿದ್ದು, ನನ್ನ ಬಳಿ ಕೆಲ ಸ್ಫೋಟಕ ಆಡಿಯೋಗಳಿವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

'ಸುಮಲತಾ ಅಂಬರೀಶ್ ವಿರುದ್ಧ ಆಡಿಯೋ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ, ಕದ್ದು ಮುಚ್ಚಿ ಆಡಿಯೋ, ವಿಡಿಯೋ ಮಾಡೋದೇ ಇವರ ಕೆಲಸ. ಭ್ರಷ್ಟಾಚಾರದ ವಿರುದ್ಧ ಮಾತನಾಡಿದ್ರೆ ಬಾಯಿ ಮುಚ್ಚಿಸುವ ಯತ್ನ ಎಂದು ಕಿಡಿಕಾರಿದ್ದು, ಇವತ್ತೆ ಆಡಿಯೋ, ವಿಡಿಯೋಗಳು ರಿಲೀಸ್ ಮಾಡುವಂತೆ ಸವಾಲು ಹಾಕಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!