Jul 15, 2021, 6:12 PM IST
ಮಂಡ್ಯ, (ಜು.15): ಕೆಆರ್‌ಎಸ್ ಅಣೆಕಟ್ಟು ಕುರಿತು ಹೇಳಿಕೆ ಕೊಟ್ಟು ಸಂಚಲನ ಮೂಡಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಇದೀಗ ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದಿದ್ದಾರೆ.
ಮಂಡ್ಯದಲ್ಲಿ ಮೂರು ಹೋರಾಟ; ಸಂಸದೆ ಸುಮಲತಾ ನಡೆಗೆ ನಡುಗಿದ ಸಕ್ಕರೆ ನಗರ!
ಮತ್ತೊಂದೆಡೆ ಜೆಡಿಎಸ್ ನಾಯಕರು ಸುಮಲತಾ ಅಂಬರೀಶ್ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಲ್ಲದೇ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುದು ಜೆಡಿಎಸ್ ಕಾರ್ಯಕರ್ತರು ಸಹ ಸುಮಲತಾ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದರು.