Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

Published : Mar 18, 2024, 10:14 AM ISTUpdated : Mar 18, 2024, 10:15 AM IST

ದೆಹಲಿಯಲ್ಲಿ ಜೋರಾಯ್ತು ‘ಮಂಡ್ಯ’ ರಾಜಕೀಯ!
ಸಂಸದೆ ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್
ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ನವದೆಹಲಿಯಲ್ಲಿ  ಮಂಡ್ಯ(Mandya) ರಾಜಕೀಯದ ಕಾವು ಜೋರಾಗಿದೆ. ಮಂಡ್ಯ ಗೌಡ್ತಿಗೆ ಲೋಕಸಭಾ(Loksabha) ಟಿಕೆಟ್ ಸಿಗುತ್ತಾ? ಸಿಗಲ್ವಾ? ಅನ್ನೊದು ಇನ್ನೂ ಖಾತ್ರಿಯಾಗಿಲ್ಲ. ಇದರ ನಡುವೆ  ಸಂಸದೆ ಸುಮಲತಾಗೆ(Sumalatha) ಬಿಜೆಪಿ ಹೈಕಮಾಂಡ್(BJP High Command) ಬುಲಾವ್ ನೀಡಿದೆ. ಮೂಲಕಗಳ ಪ್ರಕಾರ, ಸುಮಲತಾರನ್ನ ಚಿಕ್ಕಬಳ್ಳಾಪುರದಿಂದ(Chikkaballapur) ನಿಲ್ಲಿಸಲು ದೆಹಲಿ ನಾಯಕರು ಒಲುವು ತೋರಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಬಿಜೆಪಿ ವರಿಷ್ಠರ ಜೊತೆ ಸುಮಲತಾ ಚರ್ಚಿಸಲಿದ್ದಾರೆ. ಸುಮಲತಾ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ: ಪ್ರಕಾಶ್ ರಾಜ್

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more