ಬಸವರಾಜ್ ಮತ್ತಿಮೂಡ್‌ಗೆ ಸಚಿವ ಸ್ಥಾನ ನೀಡುವಂತೆ ಬೃಹತ್ ಪ್ರತಿಭಟನಾ ಮೆರವಣಿಗೆ

ಬಸವರಾಜ್ ಮತ್ತಿಮೂಡ್‌ಗೆ ಸಚಿವ ಸ್ಥಾನ ನೀಡುವಂತೆ ಬೃಹತ್ ಪ್ರತಿಭಟನಾ ಮೆರವಣಿಗೆ

Published : Jul 30, 2021, 07:28 PM IST

ಹಲವು ಶಾಸಕರು ಸಚಿವ ಸ್ಥಾನಕ್ಕೆ ಬೇರೆ-ಬೇರೆ ಮಾರ್ಗಗಳಲ್ಲಿ ಕಸರತ್ತು ನಡೆಸಿದ್ದಾರೆ. ಅದರಂತೆ ಕಲಬುರಗಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯೇ ನಡೆದಿದೆ.

ಕಲಬುರಗಿ, (ಜು.30): ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಇತ್ತ ಸಂಪುಟ ರಚನೆ ವಿಚಾರ ಗರಿಗೆದರುತ್ತಿದೆ. 

ಹೊಸ ಸಂಪುಟಕ್ಕೆ ವಲಸಿಗರು : ಈ ಬಗ್ಗೆ ಬಿಎಸ್‌ವೈರಿಂದಲೇ ಅಂತಿಮ ನಿರ್ಣಯ

ಹಲವು ಶಾಸಕರು ಸಚಿವ ಸ್ಥಾನಕ್ಕೆ ಬೇರೆ-ಬೇರೆ ಮಾರ್ಗಗಳಲ್ಲಿ ಕಸರತ್ತು ನಡೆಸಿದ್ದಾರೆ. ಅದರಂತೆ ಕಲಬುರಗಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯೇ ನಡೆದಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?