ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್ ಆಗಿ ಬಳಿಕ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಅನರ್ಹಗೊಂಡಿದ್ದ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.
ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ನ್ಯಾಯಮೂರ್ತಿ ಎನ್.ವಿ.ರಮಣ್ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ. ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.
ನವದೆಹಲಿ/ಬೆಂಗಳೂರು, (ಅ.22): ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್ ಆಗಿ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.
ಕೊನೆಗೂ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ
ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎನ್.ವಿ.ರಮಣ್ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು.
ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ. ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.