ರಾಜಕಾರಣಕ್ಕೆ ಗೌಡರ ಕುಟುಂಬದ ಮತ್ತೊಂದು ಕುಡಿ : ಕುತೂಹಲದ ಬೆಳವಣಿಗೆ

ರಾಜಕಾರಣಕ್ಕೆ ಗೌಡರ ಕುಟುಂಬದ ಮತ್ತೊಂದು ಕುಡಿ : ಕುತೂಹಲದ ಬೆಳವಣಿಗೆ

Published : Nov 11, 2021, 10:39 AM ISTUpdated : Nov 11, 2021, 10:45 AM IST

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಸ್ಥಾನಗಳಿಗೆ  ಚುನಾವಣೆ ಘೋಷಣೆ ಆಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೀಗ ಗೌಡರ ಕುಟುಂಬದ ಮತ್ತೊಂದಯ ಕುಡಿ ರಾಜಕಾರಣಕ್ಕೆ ಕಾಲಿಡಲು ಸಜ್ಜಾಗಿದೆ.  ಹಾಸನ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ್‌ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. 
 

ಬೆಂಗಳೂರು (ನ.11):  ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಸ್ಥಾನಗಳಿಗೆ  ಚುನಾವಣೆ ಘೋಷಣೆ ಆಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೀಗ ಗೌಡರ ಕುಟುಂಬದ ಮತ್ತೊಂದಯ ಕುಡಿ ರಾಜಕಾರಣಕ್ಕೆ ಕಾಲಿಡಲು ಸಜ್ಜಾಗಿದೆ.  ಹಾಸನ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ್‌ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. 

ರೇವಣ್ಣ ಮತ್ತೊಬ್ಬ ಪುತ್ರ ಸೂರಜ್‌ ರಾಜಕೀಯಕ್ಕೆ : ಚುನಾವಣೆಗೆ ಟಿಕೆಟ್‌?

ಇತ್ತೀಚೆಗೆ ಪಕ್ಷದ ಸಭೆಗಳು, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸೂರಜ್‌ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದರು. ಈಗಾಗಲೇ ರೇವಣ್ಣ ಅವರ ಹಿರಿಯ ಪುತ್ರ ಪ್ರಜ್ವಲ್‌ ರೇವಣ್ಣ ಹಾಸನ ಸಂಸದರಾಗಿದ್ದಾರೆ.   ಇದೀಗ ಸೂರಜ್‌ ಅವರನ್ನು ಮೇಲ್ಮನೆಗೆ ಕಳುಹಿಸಲು ಭಾರೀ ಕಸರತ್ತು ನಡೆದಿದೆ ಎನ್ನಲಾಗಿದೆ. ಇನ್ನು ಸೂರಜ್‌ಗೆ ಜತೆಗೆ ಜಿಲ್ಲಾ ಪಂಚಾಯ್ತಿ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ, ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಹೆಸರು ಚಾಲ್ತಿಯಲ್ಲಿದೆ. ಆದರೆ, ಪಕ್ಷದ ವರಿಷ್ಠರಾದ ಎಚ್‌.ಡಿ.ದೇವೇಗೌಡರು ಯಾರಿಗೆ ಟಿಕೆಟ್‌ ನೀಡುತ್ತಾರೆ ಎಂಬ ಕುತೂಹಲ ಮೂಡಿಸಿದೆ.

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more