MLC Poll: ದೇವೇಗೌಡ್ರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

MLC Poll: ದೇವೇಗೌಡ್ರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

Published : Nov 18, 2021, 03:31 PM ISTUpdated : Nov 18, 2021, 03:32 PM IST

ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದೆ. ಹಾಸನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

ಹಾಸನ, (ನ.18): ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದೆ. ಹಾಸನ (Hassan)ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ (MLC Election) ಜೆಡಿಎಸ್ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

'ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ದೇವೇಗೌಡ್ರು ಸಿದ್ಧ'

ಹಾಸನ ಕ್ಷೇತ್ರದಿಂದ ಜೆಡಿಎಸ್(JDS) ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ (Suraj Revanna) ಅಥವ ರೇವಣ್ಣ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡರು ಅಭ್ಯರ್ಥಿ ಆಯ್ಕೆ ಬಗ್ಗೆ ಜಿಲ್ಲೆಯ ಶಾಸಕರ ಜೊತೆ ಸಭೆ ನಡೆಸಿದ್ದರು. ಕೆಲವು ಶಾಸಕರು ಸಹ ಡಾ. ಸೂರಜ್ ರೇವಣ್ಣಗೆ ಟಿಕೆಟ್ ನೀಡಬೇಕು ಎಂದು ಒತ್ತಾಯ ಮಾಡಿದ್ದರು. ಅಂತಿಮವಾಗಿ ಪಕ್ಷ ಸೂರಜ್ ರೇವಣ್ಣ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಅಲ್ಲದೇ ನಾಮಪತ್ರ ಸಲ್ಲಿಸಲು ಮುಹೂರ್ತವನ್ನು ಸಹ ಫಿಕ್ಸ್ ಮಾಡಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more