ಈಗ ಕಾಂಗ್ರೆಸ್‌ 68% ಕಮಿಷನ್ ಸರ್ಕಾರ ಆಗಿದೆ: ಮಾಜಿ ಶಾಸಕ ಸುರೇಶ್‌ ಗೌಡ

ಈಗ ಕಾಂಗ್ರೆಸ್‌ 68% ಕಮಿಷನ್ ಸರ್ಕಾರ ಆಗಿದೆ: ಮಾಜಿ ಶಾಸಕ ಸುರೇಶ್‌ ಗೌಡ

Published : Jul 22, 2023, 01:06 PM IST

ಈಗ ಕಾಂಗ್ರೆಸ್‌ ಸರ್ಕಾರ 68% ಕಮಿಷನ್ ಪಡೆಯುತ್ತಿದೆ ಎಂದು ಮಾಜಿ ಶಾಸಕ ಸುರೇಶ್‌ ಗೌಡ ಆರೋಪಿಸಿದ್ದಾರೆ.
 

ಬಿಜೆಪಿ ಮೇಲೆ ಕಾಂಗ್ರೆಸ್‌ ಈ ಹಿಂದೆ 40% ಕಮಿಷನ್‌ ಆರೋಪವನ್ನು ಮಾಡಿತ್ತು. ಆದ್ರೆ ಈಗ ಕಾಂಗ್ರೆಸ್‌ 68% ಕಮಿಷನ್ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಈ ಆರೋಪವನ್ನು ಸಚಿವ ಚಲುವರಾಯಸ್ವಾಮಿ(Cheluvarayaswamy) ವಿರುದ್ಧ ಮಾಡಲಾಗಿದೆ. ಚಲುವರಾಯಸ್ವಾಮಿ ರೇಟ್‌ ಕಾರ್ಡ್ ನೂರಕ್ಕೆ ನೂರರಷ್ಟು ಸತ್ಯ. ವಾರಕ್ಕೆ ಒಂದು ದಿನ ಬಂದು ಕಲೆಕ್ಷನ್‌ ಮಾಡ್ತಾರೆ ಎಂದು ಮಾಜಿ ಶಾಸಕ ಸುರೇಶ್‌ ಗೌಡ(Suresh Gowda) ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ(Congress) ಗೆದ್ದಿರುವವರಲ್ಲಿ ಕೆಲವರು ಕ್ಯಾನ್ಸರ್‌ಗಳು. ಭ್ರಷ್ಟಚಾರ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಬಿಡುತ್ತೇವೆ. ನಾವು ತಂದಿರುವ ಗ್ರ್ಯಾಂಟ್‌ಗಳಿಗೆ ಇವರು ವಸೂಲಿ ಮಾಡುತ್ತಿದ್ದಾರೆ. ನಾಗಮಂಗಲಕ್ಕೆ ವಾರಕ್ಕೆ ಒಂದು ಬಾರಿ ಬರುವುದು, ಅಧಿಕಾರಿ ಕರೆದು ವಸೂಲಿ ಮಾಡುತ್ತಿದ್ದಾರೆ ಎಂದು ಸುರೇಶ್‌ ಗೌಡ ಆರೋಪಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಮಾಜಿ ಸೈನಿಕನ ಮಡದಿಯ ಮೇಲೆಯೇ ಘೋರ ಅತ್ಯಾಚಾರ!?: ಏನಿತ್ತು ಆ ವಿಡಿಯೋದಲ್ಲಿ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more