ಸಚಿವರಿಗೆ ಸುರ್ಜೇವಾಲಾ ಟಾಸ್ಕ್: ಪಕ್ಷದ ಅಭ್ಯರ್ಥಿಗೆ ಸೋಲಾದ್ರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತಾ?

ಸಚಿವರಿಗೆ ಸುರ್ಜೇವಾಲಾ ಟಾಸ್ಕ್: ಪಕ್ಷದ ಅಭ್ಯರ್ಥಿಗೆ ಸೋಲಾದ್ರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತಾ?

Published : Aug 04, 2023, 12:33 PM IST

ಕಾಂಗ್ರೆಸ್ ಹೈವೋಲ್ಟೇಜ್ ಸಭೆಯಲ್ಲಿ ಸಚಿವರಿಗೆ ಬಿಗ್ ಟಾಸ್ಕ್
ರಾಜ್ಯದ ಸಚಿವರಿಗೆ ಬೆಚ್ಚಿ ಬೀಳಿಸುವ ಸುದ್ದಿ ನೀಡಿದ ಹೈಕಮಾಂಡ್
ಲೋಕಸಭೆಯಲ್ಲಿ ನಿಮ್ಮ ಉಸ್ತುವಾರಿ ಕ್ಷೇತ್ರದಲ್ಲಿ ಗೆಲ್ಲಲೇಬೇಕು
ನಿಮ್ಮ ಕ್ಷೇತ್ರದಲ್ಲಿ ಗೆಲ್ಲದಿದ್ದರೆ ನಿಮ್ಮ ಸ್ಥಾನಕ್ಕೆ ಕುತ್ತು ಬರಲಿದೆ

ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಹೈವೋಲ್ಟೇಜ್‌ ಸಭೆಯಲ್ಲಿ ಸಚಿವರಿಗೆ ಹೈಕಮಾಂಡ್‌ (High Command) ಶಾಕ್‌ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ(Loksabha election) ನಿಮ್ಮ ಉಸ್ತುವಾರಿ ಕ್ಷೇತ್ರದಲ್ಲಿ ಗೆಲ್ಲಲೇಬೇಕು. ನಿಮ್ಮ ಕ್ಷೇತ್ರದಲ್ಲಿ ಗೆಲ್ಲದಿದ್ದರೆ ನಿಮ್ಮ ಸ್ಥಾನಕ್ಕೆ ಬೇರೆಯವರು ಬರುತ್ತಾರೆ ಎಂದು ರಾಜ್ಯ ಉಸ್ತುವಾರಿ ಸುರ್ಜೇವಾಲಾ(Surjewala) ಹೇಳಿದ್ದಾರೆ. ನಿಮ್ಮ ಕ್ಷೇತ್ರ ಗೆಲ್ಲದಿದ್ದರೇ, ಸಚಿವ ಸ್ಥಾನಕ್ಕೆ ಕುತ್ತು ಬರಲಿದೆ. ಎಲ್ಲಾ ಸಚಿವರಿಗೆ ಟಾಸ್ಕ್ ಕೊಟ್ಟು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಳುಹಿಸಿದ್ದಾರೆ. ಸಭೆಯ ಕೊನೆಯಲ್ಲಿ ಸುರ್ಜೇವಾಲಾ ಕೊಟ್ಟ ಮೆಸೇಜ್‌ಗೆ ಸಚಿವರು ಥಂಡಾ ಹೊಡೆದಿದ್ದಾರೆ. ಲೋಕಸಭೆಗೂ ಮುನ್ನ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಲಿವೆ. ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲೂ ಪಕ್ಷ ಗೆಲ್ಲಬೇಕು. ಲೋಕಸಭೆಗೂ ಮುನ್ನ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷ ಗೆಲ್ಲಿಸುವ ಅನಿವಾರ್ಯತೆ ಇದೀಗ ಕಾಂಗ್ರೆಸ್‌ಗೆ ಇದೆ.

ಇದನ್ನೂ ವೀಕ್ಷಿಸಿ:  ಡಿಕೆಶಿ ಸಿಂಗಾಪುರ ಆಪರೇಶನ್ ಬಾಂಬ್‌: ಸರ್ಕಾರ ಬಹಳ ದಿನ ಇರಲ್ಲ ಎಂದು ಅವರ ತಲೆಯಲ್ಲಿರಬಹುದು ಹೆಚ್‌ಡಿಕೆ ವ್ಯಂಗ್ಯ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more