ಯಾರಿಗೆ ಸಚಿವ ಸ್ಥಾನ? ಯಾರಿಗೆ ಕೊಕ್? ಎಲ್ಲವೂ ಫುಲ್ ಸಸ್ಪೆನ್ಸ್.....!

ಯಾರಿಗೆ ಸಚಿವ ಸ್ಥಾನ? ಯಾರಿಗೆ ಕೊಕ್? ಎಲ್ಲವೂ ಫುಲ್ ಸಸ್ಪೆನ್ಸ್.....!

Published : Aug 01, 2020, 03:18 PM ISTUpdated : Aug 01, 2020, 03:23 PM IST

34 ಸ್ಥಾನಗಳ ಪೈಕಿ ಬಾಕಿ ಉಳಿದಿರುವ 6 ಸ್ಥಾನಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವ ನಿಟ್ಟಿನಲ್ಲಿ ಬಿಎಸ್‌ವೈ ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ. ಅಲ್ಲದೇ ಕೆಲ ಸಚಿವರಿಗೆ ಕೊಕ್ ನೀಡಲು ಸಹ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದ್ರೆ, ಯಾರಿಗೆ ಸಚಿವ ಸ್ಥಾನ..? ಯಾರಿಗೆ ಕೊಕ್ ಎನ್ನುವುದು ಫುಲ್ ಸಸ್ಪೆನ್ಸ್ ಆಗಿದೆ.

ಬೆಂಗಳೂರು, (ಆ.01): ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. 34 ಸ್ಥಾನಗಳ ಪೈಕಿ ಬಾಕಿ ಉಳಿದಿರುವ 6 ಸ್ಥಾನಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವ ನಿಟ್ಟಿನಲ್ಲಿ ಬಿಎಸ್‌ವೈ ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ. 

ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

ಅಲ್ಲದೇ ಕೆಲ ಸಚಿವರಿಗೆ ಕೊಕ್ ನೀಡಲು ಸಹ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದ್ರೆ, ಯಾರಿಗೆ ಸಚಿವ ಸ್ಥಾನ..? ಯಾರಿಗೆ ಕೊಕ್ ಎನ್ನುವುದು ಫುಲ್ ಸಸ್ಪೆನ್ಸ್ ಆಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!