Suvarna Focus: ಯಾರಾಗ್ತಾರೆ ಸಿಎಂ?: ಘೋಷಣೆಗೂ ಮುನ್ನವೇ ಸಿದ್ದರಾಮಯ್ಯಗೆ ಪಟ್ಟ!?

Suvarna Focus: ಯಾರಾಗ್ತಾರೆ ಸಿಎಂ?: ಘೋಷಣೆಗೂ ಮುನ್ನವೇ ಸಿದ್ದರಾಮಯ್ಯಗೆ ಪಟ್ಟ!?

Published : May 15, 2023, 11:13 AM IST

ರಾಜ್ಯದಲ್ಲಿ ಬಹುಮತ ಪಡೆದ ಬಳಿಕ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭವಾಗಿದೆ. ಯಾರಾಗ್ತಾರೆ ಸಿಎಂ ಡಿಕೆಶಿನಾ?, ಸಿದ್ದರಾಮಯ್ಯನಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಎದ್ದಿವೆ.  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. 

ಬೆಂಗಳೂರು(ಮೇ.15): ರಾಜ್ಯದಲ್ಲಿ ಬಹುಮತ ಪಡೆದ ಬಳಿಕ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭವಾಗಿದೆ. ಯಾರಾಗ್ತಾರೆ ಸಿಎಂ ಡಿಕೆಶಿನಾ?, ಸಿದ್ದರಾಮಯ್ಯನಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಎದ್ದಿವೆ.  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ತಲೆ ನೋವಾಗಿ ಪರಿಣಿಸಿದ್ದು, ಇಬ್ಬರೂ ನಾಯಕರು ತಮ್ಮನ್ನೇಕೆ ಮುಖ್ಯಮಂತ್ರಿ ಮಾಡಬೇಕು ಎಂಬ ವಾದಗಳನ್ನು ಮುಂದಿಟ್ಟಿದ್ದಾರೆ. ಸದ್ಯ ಈ ವಿಚಾರದಲ್ಲಿ ಹೈಕಮಾಂಡ್‌ ಮಧ್ಯಪ್ರವೇಶ ಅನಿವಾರ್ಯ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಿಎಂ ಯಾರಾಗ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ ಪಡೆ ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more